Webdunia - Bharat's app for daily news and videos

Install App

ರಾಜ್ಯ ಸರ್ಕಾರದ ಮೇಲೆ ಕಿಡಿಕಾರಿದ ರಾಜ್ ನಾಥ್ ಸಿಂಗ್; ಕೊಟ್ಟ ಭರವಸೆ ಏನು ಗೊತ್ತಾ...?

Webdunia
ಭಾನುವಾರ, 17 ಡಿಸೆಂಬರ್ 2017 (17:08 IST)
ಬೆಂಗಳೂರು : ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ತಕ್ಷಣವೇ  ಪತ್ರಕರ್ತೆ ಗೌರಿ ಲಂಕೇಶ್‌ ಅವರ ಹಂತಕರನ್ನು ಬಂಧಿಸುವುದಾಗಿ ಕೇಂದ್ರ ಗೃಹ ಸಚಿವ ರಾಜ್‌ನಾಥ್‌ ಸಿಂಗ್‌ ಹೇಳಿದ್ದಾರೆ. 


ನಗರದ ಮುರುಗೇಶ್‌ ಪಾಳ್ಯದಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಭಾಷಣ ಮಾಡಿದ ರಾಜ್‌ನಾಥ್‌ ಸಿಂಗ್‌ ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದರು. 


'ಸಿದ್ಧರಾಮಯ್ಯ ಸರ್ಕಾರ ಸಂಪೂರ್ಣ ವಿಫ‌ಲವಾಗಿದೆ, ಜನರ ಮೇಲೆ ಸಾಲದ ಹೊರೆ ಇರಿಸಿದೆ. ಸಾಮಾಜಿಕ ಕಾರ್ಯಕರ್ತರ ಹತ್ಯೆಗಳು ನಡೆಯುತ್ತಿವೆ. ಪತ್ರಕರ್ತರ ಹತ್ಯೆ ನಡೆದಿದೆ. ಸರ್ಕಾರಿ ಕಚೇರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಇದನ್ನೆಲ್ಲಾ ತಡೆಯಲು ಯಡಿಯೂರಪ್ಪ ಅವರ ಕೈಗೆ ಅಧಿಕಾರ ನೀಡಿ' ಎಂದು ಹೇಳಿದರು. ನಾವು ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಶಾಂತಿ ಕಾಪಾಡುತ್ತೇವೆ, ದುಷ್ಕರ್ಮಿಗಳನ್ನು ಮಟ್ಟ ಹಾಕುತ್ತೇವೆ ಎಂದು ಭರವಸೆ ನೀಡಿದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments