Select Your Language

Notifications

webdunia
webdunia
webdunia
webdunia

ನಾಡಿನೆಲ್ಲೆಡೆ ರಂಜಾನ್ ಸಂಭ್ರಮ

Ramadan celebration
ದೇಶದೆಲ್ಲೆಡೆ ಇಂದು ಪವಿತ್ರ ರಂಜಾನ್ ಹಬ್ಬದ ಸಂಭ್ರಮ ಮನೆಮಾಡಿದೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರು ಧರ್ಮ ಗುರುಗಳ ನೇತೃತ್ವದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಕೊವಿಡ್ ಕಾರಣದಿಂದಾಗಿ ಕಳೆದ 2 ವರ್ಷಗಳಿಂದ ರಂಜಾನ್ ಆಚರಣೆಯ ಸಂಭ್ರಮ ಇರಲಿಲ್ಲ. ಕೊವಿಡ್​ ಕಡಿಮೆಯಾದ ಹಿನ್ನೆಲೆಯಲ್ಲಿ ಈ ವರ್ಷ ಹಬ್ಬ ಕಳೆಗಟ್ಟಿದೆ. ಆದ್ದರಿಂದ ಈದ್ಗಾ ಮೈದಾನದ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿತ್ತು

Share this Story:

Follow Webdunia kannada

ಮುಂದಿನ ಸುದ್ದಿ

ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ