ಈದ್ಗಾಗಳಲ್ಲಿ ನಡೆಯದ ರಂಜಾನ್

Webdunia
ಸೋಮವಾರ, 25 ಮೇ 2020 (12:47 IST)
ಕೊರೊನಾ ಭೀತಿ ಹಿನ್ನಲೆಯಲ್ಲಿ ಈ ವರ್ಷ ರಂಜಾನ್ ಹಬ್ಬದ ಆಚರಣೆಯನ್ನು ಈದ್ಗಾ ಮೈದಾನದಲ್ಲಿ ನಡೆಸದೇ ಮನೆ ಮನೆಗಳಲ್ಲೇ ಪ್ರಾರ್ಥನೆ ಮಾಡುವ ಮೂಲಕ‌ ಆಚರಿಸಲಾಯಿತು.

ಪ್ರತಿ ವರ್ಷ ರಂಜಾನ್ ಹಬ್ಬದ ದಿನ ಸಾವಿರಾರು ಮುಸ್ಲೀಂ ಬಾಂಧವರಿಂದ  ಕೂಡಿರುತ್ತಿದ್ದ ಬಳ್ಳಾರಿ ನಗರದ ಈದ್ಗಾ ಮೈದಾನ  ಸಾಮೂಹಿಕ‌ ಪ್ರಾರ್ಥನೆ ನಿಷೇಧದಿಂದ  ಬಿಕೋ ಎನ್ನುತ್ತಿತ್ತು.

 ಮೈದಾನದಲ್ಲಿ  ಯಾರೂ ಬರದಂತೆ ನೋಡಿಕೊಳ್ಳಲು ಇದ್ದ ಪೊಲೀಸ್ ಸಿಬ್ಬಂದಿ ಬಿಟ್ಟರೆ ಬೇರೆ ಯಾರೋಬ್ಬರು ಇರಲಿಲ್ಲ.
ಇಡೀ ಮೈದಾನದಲ್ಲಿ ಸುತ್ತಲೂ ಪೊಲೀಸರ ಸರ್ಪಗಾವಲು ಇತ್ತು. ಇತ್ತ ಸರಕಾರ ಮತ್ತು ತಮ್ಮ ಗುರುಗಳ  ಆದೇಶದಂತೆ
ಸ್ವಯಂ ಪ್ರರಣೆಯಿಂದ ಮುಸ್ಲಿಂರು ಹೊರಗೆ ಬರದೆ, ಮನೆಯಲ್ಲಿ ಪ್ರಾರ್ಥನೆ ಮಾಡಿದ್ದು‌ ಕಂಡು‌ ಬಂತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

Rahul Gandhi birthday: ಕೈಯಲ್ಲಿ ಕೊಡಲಿ, ಸಂವಿಧಾನ ಪುಸ್ತಕ, ಹಣೆಯಲ್ಲಿ ಭಸ್ಮ ಹಾಕಿದ ರಾಹುಲ್ ಗಾಂಧಿಗೆ ಗಂಗಾಭಿಷೇಕ

ವಿಧಾನಪರಿಷತ್ ಚುನಾವಣೆ ಗೆದ್ದ ತಕ್ಷಣ ಸಿಎಂ ಡಿಕೆ ಶಿವಕುಮಾರ್ ಮಾಡಿದ ಕೆಲಸವೇನು ಗೊತ್ತಾ

ಕೇರಳ ಅಪಘಾತದಲ್ಲಿ ಮಹಿಳೆಯ ಬಟ್ಟೆ ಹರಿದಾಗ ಈ ವ್ಯಕ್ತಿ ಧೋತಿ ಬಿಚ್ಚಿ ಮಾಡಿದ ಕೆಲಸಕ್ಕೆ ಎಲ್ಲರೂ ಶಾಕ್ Video

ಸ್ವಲ್ಪವೂ ಖರ್ಚಿಲ್ಲದೇ ಹೃದಯದ ಆರೋಗ್ಯ ಕಾಪಾಡಲು ಡಾ ಸಿನ್ ಮಂಜುನಾಥ್ ಅವರ ಈ ಟಿಪ್ಸ್ ಪಾಲಿಸಿ

ಮುಂದಿನ ಸುದ್ದಿ
Show comments