Webdunia - Bharat's app for daily news and videos

Install App

ಪೊಲೀಸ್ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದ ಗೃಹ ಸಚಿವ ರಾಮಲಿಂಗಾರೆಡ್ಡಿ

Webdunia
ಗುರುವಾರ, 15 ಮಾರ್ಚ್ 2018 (15:26 IST)
ಬೆಂಗಳೂರು : ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಗುರುವಾರ (ಇಂದು) ಪೊಲೀಸ್ ಅಧಿಕಾರಿಗಳ ಸಭೆ ಕರೆದ ಗೃಹ ಸಚಿವ ರಾಮಲಿಂಗಾರೆಡ್ಡಿ  ಅವರು ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ.


ಸಭೆಯಲ್ಲಿ ಮಾತನಾಡಿದ ಅವರು,’ ಇತ್ತೀಚಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಕ್ರೈಂ ಹೆಚ್ಚಾಗುತ್ತಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ವಿಪಕ್ಷಗಳು ಆರೋಪಿಸುತ್ತಿವೆ. ಚುನಾವಣೆ ಹೊಸ್ತಿಲಲ್ಲಿ ಇದು ಸರ್ಕಾರದ ಮೇಲೆ ಪರಿಣಾಮ ಬೀರುತ್ತೆ. ನಗರದಲ್ಲಿ ಹೆಚ್ಚುತ್ತಿರುವ ಗೂಂಡಾಗಳನ್ನು ಮಟ್ಟಹಾಕಿ’ ಎಂದು  ಗೃಹ ಸಚಿವ ರಾಮಲಿಂಗಾರೆಡ್ಡಿ  ಅವರು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments