ಡಿಕೆ ಶಿವಕುಮಾರ್ ಗೆ ಪುರುಷತ್ವವೇ ಇಲ್ಲ: ರಮೇಶ್ ಜಾರಕಿಹೊಳಿ ಟಾಂಗ್

Webdunia
ಭಾನುವಾರ, 28 ಮಾರ್ಚ್ 2021 (09:31 IST)
ಬೆಂಗಳೂರು: ಡಿಕೆ ಶಿವಕುಮಾರ್ ಪುರುಷತ್ವವಿಲ್ಲ, ಆಗಿದ್ದರೆ ಅವರು ನೇರವಾಗಿ ನನ್ನ ಜೊತೆ ಸ್ಪರ್ಧೆ ಮಾಡುತ್ತಿದ್ದರು. ಈ ರೀತಿ ಅಡ್ಡ ದಾರಿ ಹಿಡಿಯುತ್ತಿರಲಿಲ್ಲ! ಹೀಗಂತ ಸಿಡಿ ವಿವಾದಕ್ಕೀಡಾಗಿರುವ ಶಾಸಕ ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ.

 

ಸಿಡಿ ಯುವತಿ ವಿಡಿಯೋ ಒಂದನ್ನು ಬಿಡುಗಡೆ ಮಾಡಿದ್ದಾಳೆ. ಇದರಲ್ಲಿ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಹೆಸರು ಪ್ರಸ್ತಾಪಿಸಿದ್ದಾಳೆ. ಹೀಗಾಗಿ ರಮೇಶ್ ಜಾರಕಿಹೊಳಿ ಡಿಕೆಶಿಯೇ ತನ್ನನ್ನು ಈ ಪ್ರಕರಣದಲ್ಲಿ ಸಿಲುಕಿಸಲು ಅಡ್ಡದಾರಿ ಹಿಡಿದಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

‘ಡಿಕೆಶಿ ಪುರುಷತ್ವವಿಲ್ಲ. ಒಂದು ವೇಳೆ ಆಗಿದ್ದರೆ ಅವರು ನೇರವಾಗಿ ನನ್ನ ಜೊತೆ ಫೈಟ್ ಮಾಡುತ್ತಿದ್ದರು. ಈ ರೀತಿ ಸಿಡಿ ಸೃಷ್ಟಿಸಿ ಆ ಪ್ರಕರಣದಲ್ಲಿ ನನ್ನನ್ನು ಸಿಲುಕಿಸುತ್ತಿರಲಿಲ್ಲ. ಇದು ಅವರ ಹೇಡಿತನವನ್ನು ತೋರಿಸುತ್ತದೆ’ ಎಂದು ರಮೇಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಿಯಕರನ ಜೊತೆ ಬ್ರೇಕಪ್ ಆದ ಮೇಲೆ 10 ಲಕ್ಷಕ್ಕೆ ಬೇಡಿಕೆಯಿಟ್ಟ ಯುವತಿ: ಕೋರ್ಟ್ ನೀಡಿದ ತೀರ್ಪಿಗೆ ನೆಟ್ಟಿಗರ ಮೆಚ್ಚುಗೆ Video

Karnataka Weather: ಕರ್ನಾಟಕದಲ್ಲಿ ಈ ಜಿಲ್ಲೆಗೆ ಇಂದು ಭಾರೀ ಮಳೆ ಸೂಚನೆ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments