ಮತ್ತೆ ರಾಜೀನಾಮೆ ನೀಡುವ ಬಗ್ಗೆ ಮಾತನಾಡಿದ ರಮೇಶ್ ಜಾರಕಿಹೊಳಿ

Webdunia
ಗುರುವಾರ, 2 ಜನವರಿ 2020 (10:55 IST)
ಬೆಳಗಾವಿ : ಎಂಇಎಸ್ ಗೆ ನಾನು ಬೆಂಬಲ ನೀಡಿಲ್ಲ. ಈ ರೀತಿ ಹೇಳಿದ್ರೆ ನಾನು ರಾಜೀನಾಮೆ ನೀಡಲು ಸಿದ್ಧ ಎಂದು ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.



ಈ ಬಗ್ಗೆ ಮಾತನಾಡಿದ ಅವರು, ಬೆಳಗಾವಿ ಗ್ರಾಮೀಣ ಕ್ಷೇತ್ರ ಮರಾಠಿಗರ ಸ್ವತ್ತು. 4 ದಿನಗಳ ಹಿಂದೆ ನೀಡಿದ್ದ ಹೇಳಿಕೆಗೆ ಈಗಲೂ ಬದ್ಧನಿದ್ದೇನೆ. ರಾಜ್ಯದ ಒಂದಿಂಚು ಜಾಗವನ್ನೂ ಬಿಟ್ಟುಕೊಡಲು ಸಾಧ್ಯವಿಲ್ಲ. ಬಿಜೆಪಿಯಲ್ಲಿರುವ ಮರಾಠಿಗರು ಒಂದಾಗಿ ಎಂದು ಹೇಳಿದ್ದೇನೆ. ಮುಸ್ಲಿಂ ಸೇರಿ ಉಳಿದ ಸಮುದಾಯ ಒಗ್ಗೂಡಿಸ್ತೇನೆಂದಿದ್ದೇನೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಧಾರ್ಮಿಕ ತಾಣದಲ್ಲಿ ಯುವಕ, ಯುವತಿ ಅಸಭ್ಯ ವರ್ತನೆ: ಕ್ಯಾಮರಾ ನೋಡುತ್ತಿದ್ದಂತೇ ಎಸ್ಕೇಪ್ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಆರ್ ಎಸ್ಎಸ್ ಬ್ಯಾನ್ ಮಾಡಲು ಪ್ರಿಯಾಂಕ್ ಖರ್ಗೆಗೆ ಸಾಧ್ಯವೇ, ಕಾನೂನಿನ ಬಗ್ಗೆ ಹಿರಿಯ ವಕೀಲ ಮಹೇಶ್ ಜೇಠ್ಮಲಾನಿ ವಿವರಣೆ

Shocking video: ನವಜಾತ ಮಗುವೇನು ಆಟದ ವಸ್ತುವಾ...: ಈ ಪಾಪಿಗೆ ಯಾವ ಶಿಕ್ಷೆ ಕೊಡಬೇಕು ನೀವೇ ಹೇಳಿ

ಮುಂದಿನ ಸುದ್ದಿ
Show comments