ಡಿ. ಕೆ. ವಿರುದ್ಧ ರಮೇಶ್ ಜಾರಕಿಹೊಳಿ ಕಿಡಿ

Webdunia
ಬುಧವಾರ, 1 ಡಿಸೆಂಬರ್ 2021 (17:59 IST)

ಡಿ.14ರಂದು ವಿಧಾನಪರಿಷತ್‌ ಚುನಾವಣೆ ಫಲಿತಾಂಶ ಬಂದ ನಂತರ ಪ್ರತ್ಯುತ್ತರ ನೀಡುತ್ತೇನೆ. ಅವರು ಬಳಸಿರುವ ಶಬ್ದಗಳಿಗಿಂತಲೂ ಕಠೋರವಾದ ಮಾತುಗಳಲ್ಲಿ ಉತ್ತರ ಕೊಡುತ್ತೇನೆ' ಎಂದು ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

ತಾಲ್ಲೂಕಿನ ಬೆಳಗುಂದಿಯಲ್ಲಿ ಬುಧವಾರ ನಡೆದ ಚುನಾವಣಾ ಪ್ರಚಾರ ಸಭೆಗೆ ಮುನ್ನ ಪತ್ರಕರ್ತರೊಂದಿಗೆ ಮಾತನಾಡಿದ ಅವರು, 'ನಾವು ಚುನಾವಣೆ ಮೂಡ್‌ನಲ್ಲಿದ್ದೇವೆ. ಹತಾಶ ಮನೋಭಾವದಿಂದ ಮಾತನಾಡುವ ಸ್ಥಿತಿಯಲ್ಲಿಲ್ಲ' ಎಂದು ತಿರುಗೇಟು ನೀಡಿದರು.

'ಡಿ.14ರಂದು ಒಂದು ತಾಸು ಬೇಕಾದರೂ ಪತ್ರಿಕಾಗೋಷ್ಠಿ ನಡೆಸಿ, ಎಲ್ಲ ವಿವರವನ್ನೂ ಕೊಡುತ್ತೇನೆ. 1985ರಿಂದ ಹಿಡಿದು ಈವರೆಗೂ ನನ್ನ ವ್ಯಕ್ತಿತ್ವ ಏನಿತ್ತು, ಅವರ ವ್ಯಕ್ತಿತ್ವ ಹೇಗಿತ್ತು? ನಮ್ಮ ಕುಟುಂಬ ಹೇಗಿತ್ತು, ಶಿವಕುಮಾರ್‌ ಕುಟುಂಬ ಯಾವ ರೀತಿಯಲ್ಲಿತ್ತು ಎನ್ನುವುದನ್ನು ಬಹಿರಂಗಪಡಿಸುತ್ತೇನೆ. ಅವತ್ತು ಯುದ್ಧವೇ (ಓಪನ್‌ ವಾರೇ) ಆಗಿಬಿಡಲಿ' ಎಂದು ಗುಡುಗಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯ ಜಂತರ್ ಮಂತರ್ ಪ್ರತಿಭಟನೆಯ ನಡುವೆ ಯುವತಿಗೆ ಪಿರಿಯಡ್ಸ್: ಜೊತೆಗಿದ್ದ ಯುವಕ ಮಾಡಿದ್ದೇನು Video

ದೆಹಲಿ ಪ್ರತಿಭಟನೆಯಲ್ಲಿ ಹಿಂಸಾಚಾರ ನಡೆಸಿದ ಪ್ರತಿಭಟನಾಕಾರರಿಗೆ ಮುಂದೆ ಕಾದಿದೆ ಗಂಡಾಂತರ: ಪೊಲೀಸರು ಮಾಡ್ತಿರೋದು ಏನು

ಈತ ನಿಜವಾಗಿಯೂ ಹೀರೋ.. ಮಗುವಿನ ಪ್ರಾಣ ಉಳಿಸಲು ಎಂಥಾ ರಿಸ್ಕ್ ತಗೊಂಡ್ರು ನೋಡಿ Video

ಪೊಲೀಸರ ಈ ದರ್ಪಕ್ಕೆ ಏನನ್ನಬೇಕು... ಆಕ್ಸಿಡೆಂಟ್ ಮಾಡಿದ್ದಲ್ಲದೆ ಹೀಗೆಲ್ಲಾ ಮಾಡೋದಾ: ಪಬ್ಲಿಕ್ ಛಿಮಾರಿ Video

ಉಪವಾಸ ಅಂತ್ಯಗೊಳಿಸಿದ ಬೆನ್ನಲ್ಲೇ ಸೋನಂ ವಾಂಗ್ಚುಕ್ ಮಹತ್ವದ ಘೋಷಣೆ

ಮುಂದಿನ ಸುದ್ದಿ
Show comments