Webdunia - Bharat's app for daily news and videos

Install App

ಡಿಸಿಎಂ ಹುದ್ದೆ ಬಳಿಕ ಮತ್ತೊಂದು ಖಾತೆಗಾಗಿ ಪಟ್ಟುಹಿಡಿದ ರಮೇಶ್ ಜಾರಕಿಹೊಳಿ

Webdunia
ಮಂಗಳವಾರ, 17 ಡಿಸೆಂಬರ್ 2019 (11:06 IST)
ಬೆಂಗಳೂರು: ಉಪಚುನಾವಣೆಯ ಗೆಲುವಿನ ಬಳಿಕ ಇದೀಗ ಸಿಎಂ ಯಡಿಯೂರಪ್ಪ ಅವರಿಗೆ ಸಚಿವ ಸಂಪುಟ ವಿಸ್ತರಣೆ ಮಾಡುವುದು ದೊಡ್ಡ ತಲೆನೋವಾಗಿ ಪರಿಣಮಿಸಿದೆ ಎನ್ನಲಾಗಿದೆ.



ಹೌದು. ಈ ಮೊದಲು 4ನೇ ಡಿಸಿಎಂ ಹುದ್ದೆಗಾಗಿ ರಮೇಶ್ ಜಾರಕಿಹೊಳಿ ಹಾಗೂ ಶ್ರೀರಾಮುಲು ಪಟ್ಟು ಹಿಡಿದಿದ್ದು, ಈ ಬಗ್ಗೆ ಸಿಎಂ ಯಡಿಯೂರಪ್ಪ ಅವರು ಗೊಂದಲಕ್ಕೀಡಾಗಿದ್ದರು. ಆದರೆ ಇದೀಗ ಪ್ರಮುಖ ಖಾತೆಯಾದ ಜಲಸಂಪನ್ಮೂಲ ಖಾತೆ ತಮಗೆ ನೀಡಬೇಕೆಂದು ರಮೇಶ್ ಜಾರಕಿಹೊಳಿ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.


ಆದರೆ ರಮೇಶ್ ಜಾರಕಿಹೊಳಿಗೆ ಈ ಖಾತೆ ನೀಡಲು ಕೆಲವು ಬಿಜೆಪಿ ಶಾಸಕರು ವಿರೋಧ ವ್ಯಕ್ತಪಡಿಸಿದ್ದು, ಇದು ತುಂಬಾ ಜವಾಬ್ದಾರಿಯುತ ಖಾತೆಯಾಗಿದ್ದು, ಅಂತರ್ ರಾಜ್ಯ ಸಮಸ್ಯೆ ಬಂದಾಗ  ಅದನ್ನು ನಿರ್ವಹಿಸಲು ರಮೇಶ್ ಜಾರಕಿಹೊಳಿಗೆ ಕಷ್ಟವಾಗುತ್ತದೆ. ಹಾಗಾಗಿ ಈ ಖಾತೆ ನೀಡಬೇಡಿ ಎಂದು ಸಿಎಂ ಗೆ  ಒತ್ತಡ ಹಾಕುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments