ರಾಮುಲು ದುರುಪಯೋಗಪಡಿಸಿಕೊಂಡಿಲ್ಲ

Webdunia
ಬುಧವಾರ, 15 ಫೆಬ್ರವರಿ 2023 (19:49 IST)
ಜನಾರ್ದನ ರೆಡ್ಡಿ ವಿರುದ್ಧ ಶ್ರೀರಾಮುಲು ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ ಯಾದಗಿರಿಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. BSY ಅವರನ್ನು ನಾನು ತಂದೆಯಂತೆ ಕಾಣುತ್ತೇನೆ. ಸ್ನೇಹಿತ ಬಿ.ಶ್ರೀರಾಮುಲು ಹಾಗೂ ನನ್ನ ಸಹೋದರರನ್ನು ನಾನು ದುರುಪಯೋಗ ಪಡಿಸಿಕೊಂಡಿಲ್ಲ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸಂಸ್ಥಾಪಕ ಜನಾರ್ದನ ರೆಡ್ಡಿ ಹೇಳಿದ್ದಾರೆ. ಯಾದಗಿರಿ ತಾಲೂಕಿನ ಹೆಡಗಿಮುದ್ರಾ ಗ್ರಾಮದಲ್ಲಿ ಮಾತನಾಡಿದ ಗಾಲಿ ಜನಾರ್ದನ ರೆಡ್ಡಿ, ಯಾರನ್ನೂ ದುರುಪಯೋಗ ಮಾಡಿಕೊಂಡು ನಾನು ಪಕ್ಷಕ್ಕೆ ಆಹ್ವಾನ ಮಾಡಿಲ್ಲ. ನೀವು ಲಕ್ಷ ಪ್ರಶ್ನೆ ಕೇಳಿದ್ರೂ ನಾನು ಇನ್ನೊಬ್ಬರ ಹೆಸರು ತೆಗೆದುಕೊಳ್ಳಲ್ಲ ಎಂದು ಸ್ಪಷ್ಟಪಡಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಸಂಪುಟ ವಿಸ್ತರಣೆಗೆ ಇಂದು ಮತ್ತೆ ಸಿಎಂ ಡಿಕೆಶಿ ದೆಹಲಿಗೆ: ಪಟ್ಟಿಯಲ್ಲಿರುವ ಶಾಸಕರು ಯಾರೆಲ್ಲಾ

ಜಿರಳೆ ಪಾರ್ಟಿಯಿಂದ ಈವತ್ತೂ ಪಾರ್ಲಿಮೆಂಟ್ ಚಲೋ ಮಾಡ್ತೀವಿ: ಅಭಿಜಿತ್ ದಿಪ್ಕೆ

ಪ್ರಿಯಕರನ ಜೊತೆ ಬ್ರೇಕಪ್ ಆದ ಮೇಲೆ 10 ಲಕ್ಷಕ್ಕೆ ಬೇಡಿಕೆಯಿಟ್ಟ ಯುವತಿ: ಕೋರ್ಟ್ ನೀಡಿದ ತೀರ್ಪಿಗೆ ನೆಟ್ಟಿಗರ ಮೆಚ್ಚುಗೆ Video

Karnataka Weather: ಕರ್ನಾಟಕದಲ್ಲಿ ಈ ಜಿಲ್ಲೆಗೆ ಇಂದು ಭಾರೀ ಮಳೆ ಸೂಚನೆ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮುಂದಿನ ಸುದ್ದಿ
Show comments