Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಣೆ

Sexual Abuse Case, Hasana MP Prajwal Revanna, Rape Case

Sampriya

ಬೆಂಗಳೂರು , ಸೋಮವಾರ, 21 ಅಕ್ಟೋಬರ್ 2024 (15:19 IST)
ಬೆಂಗಳೂರು: ಅತ್ಯಾಚಾರ ಪ್ರಕರಣ ಸಂಬಂಧ ಬಂಧಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಣೆ ಮಾಡಿದೆ.

ನಿರೀಕ್ಷಣಾ ಜಾಮೀನುಗಾಗಿ ಹೈಕೋರ್ಟ್​ ಮೆಟ್ಟಿಲೇರಿದ್ದ ಪ್ರಜ್ವಲ್‌ಗೆ ಇದೀಗ ಕಾನೂನಿನ ಅಡಿಯಲ್ಲಿ ಹಿನ್ನೆಡೆಯಾಗಿದೆ. ‌

ಅತ್ಯಾಚಾರ ಪ್ರಕರಣ ಸಂಬಂಧ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಂದು (ಅಕ್ಟೋಬರ್ 21) ಕರ್ನಾಟಕ ಹೈಕೋರ್ಟ್​ ಏಕಸದಸ್ಯ ಪೀಠ ವಜಾಗೊಳಿಸಿದೆ.

ಹಾಸನದ ಮೂಲದ ಮಹಿಳೆಯೊಬ್ಬರು ಪ್ರಜ್ವಲ್ ರೇವಣ್ಣ ವಿರುದ್ಧ ಬೆಂಗಳೂರಿನ ಸೈಬರ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಿದ್ದರು.

ಈ ಪ್ರಕರಣದ ಸಂಬಂಧ ಜಾಮೀನು ಕೋರಿ ಹೈಕೋರ್ಟ್​ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್​ ಏಕಸದಸ್ಯ ಪೀಠ ಜಾಮೀನು ನೀಡಲು ನಿರಾಕರಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಶೋಭ ಆರೋಪಕ್ಕೆ ಉತ್ತರಿಸಲಾಗದೇ ಹೇಡಿಯಂತೆ ಭೈರತಿ ಉತ್ತರಿಸಿದ್ದಾರೆ: ಬಿವೈ ವಿಜಯೇಂದ್ರ