Webdunia - Bharat's app for daily news and videos

Install App

45 ಮಹಿಳೆಯರ ರೇಪ್, ಶಿಕ್ಷಕಿ ಜತೆ ರಾಸಲೀಲೆ-ಕಾಮುಕ ಪ್ರನ್ಸಿಪಾಲ್

Webdunia
ಶನಿವಾರ, 9 ಸೆಪ್ಟಂಬರ್ 2023 (17:00 IST)
ಪಾಕಿಸ್ತಾನದ ಕರಾಚಿಯ ಗುಲ್ಶನ್-ಎ-ಹದೀದ್‌ನಲ್ಲಿರುವ ಖಾಸಗಿ ಶಾಲೆಯ ಪ್ರಾಂಶುಪಾಲರನ್ನು ಅತ್ಯಾಚಾರ ಮತ್ತು ಬ್ಲ್ಯಾಕ್‌ಮೇಲಿಂಗ್ ಆರೋಪದ ಮೇಲೆ ಬಂಧಿಸಲಾಗಿದೆ. 45ಕ್ಕೂ ಹೆಚ್ಚು ಮಹಿಳೆಯರು ಪ್ರಿನ್ಸಿಪಾಲ್ ಇರ್ಫಾನ್ ಗಫೂರ್ ಮೆಮನ್‌ನಿಂದ ಲೈಂಗಿಕ ದೌರ್ಜನ್ಯಕ್ಕೆ ಬಲಿಯಾಗಿದ್ದಾರೆ ಎಂದು ಪಾಕಿಸ್ತಾನ ಮೂಲದ ವಾಹಿನಿಯೊಂದು ವರದಿ ಮಾಡಿದೆ.ಇನ್ನು, ಆಘಾತಕಾರಿ ವಿಚಾರ ಏನೆಂದರೆ, ಪೊಲೀಸರು ಇರ್ಫಾನ್ ಫೋನ್‌ನಿಂದ ಸುಮಾರು 25 ವಿಡಿಯೋ ತುಣುಕುಗಳನ್ನು ವಶಪಡಿಸಿಕೊಂಡಿದ್ದಾರೆ. ತನಿಖೆಗಾಗಿ ಪೊಲೀಸರು ಸಿಸಿಟಿವಿ ಕ್ಯಾಮೆರಾಗಳ ಡಿಜಿಟಲ್ ವಿಡಿಯೋ ರೆಕಾರ್ಡರ್  ಮತ್ತು ಮೆಮನ್‌ ಅವರ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಂಡಿದ್ದಾರೆ.  ಮೆಮನ್ ಮತ್ತು ಮಹಿಳಾ ಶಿಕ್ಷಕಿಯೊಬ್ಬರ ವಿಡಿಯೋ ವೈರಲ್ ಆದ ನಂತರ ಹಗರಣ ಬೆಳಕಿಗೆ ಬಂದಿದ್ದು,ಶೀಘ್ರದಲ್ಲೇ, ಪ್ರಾಂಶುಪಾಲರ ಕಚೇರಿಗೆ ಬೀಗ ಹಾಕಿ ಅವರನ್ನು 7 ದಿನಗಳ ರಿಮ್ಯಾಂಡ್‌ಗೆ ಕಳುಹಿಸಲಾಗಿದೆ ಅಂತಾ ಮೂಲಗಳಿಂದು ತಿಳಿದು ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ