ಸಿದ್ದರಾಮಯ್ಯರಿಂದ ರಾವಣನ ಆಡಳಿತ- ಅನಂತಕುಮಾರ

Webdunia
ಸೋಮವಾರ, 4 ಡಿಸೆಂಬರ್ 2017 (15:09 IST)
ಕರ್ನಾಟಕ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾವಣ ರಾಜ್ಯದ ಆಡಳಿತ ನಡೆಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಅನಂತಕುಮಾರ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಹುಣಸೂರಿನಲ್ಲಿ ಹನುಮ ಜಯಂತಿ ಆಚರಣೆಗೆ ಅನುಮತಿ ನೀಡದ ರಾಜ್ಯ ಸರ್ಕಾರ ಟಿಪ್ಪು ಜಯಂತಿ ಹಾಗೂ ಈದ್‍‍ ಮಿಲಾದ್ ಆಚರಣೆಗೆ ಅನುಮತಿ ನೀಡಿದೆ ಎಂದು ಆರೋಪಿಸಿದರು.

ಪುರಾಣದಲ್ಲಿ ಹನುಮನ ನಾಡೆಂದು ಕರೆಸಿಕೊಂಡಿರುವ ಕರ್ನಾಟಕದಲ್ಲಿ ಹನುಮ ಜಯಂತಿ ಏಕೆ ಆಚರಣೆ ಮಾಡಬಾರದು ಎಂದು ಪ್ರಶ್ನೆ ಮಾಡಿದ ಅವರು, ಕೋಮು ಸೌಹಾರ್ದತೆಗೆ ಧಕ್ಕೆಯಾದರೆ ಮುಖ್ಯಮಂತ್ರಿ ನೇರ ಹೊಣೆಯಾಗುತ್ತಾರೆ ಎಂದರು.

ರಾಜ್ಯ ಸರ್ಕಾರ ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ ಹ‍‍ಚ್ಚುವ ಕೆಲಸ ಮಾಡುತ್ತಿದೆ. 19ಜನ ಹಿಂದೂ ಯುವಕರ ಕೊಲೆಯಾದರೂ ಸರ್ಕಾರ ಕಣ್ಮುಚ್ಚಿ ಕುಳಿತಿದೆ. ಕರ್ನಾಟಕದಲ್ಲಿ ಹನುಮ ಜಯಂತಿ ಆಚರಣೆಗೆ ತೊಂದರೆಯಾಗಿರುವುದು ವಿಷಾದನೀಯ ಎಂದರು
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಯೋದ್ಯೆ ರಾಮಮಂದಿರ ದೇಣಿಗೆ ವಿವಾದ: ಮುಂದಿನ 48ಗಂಟೆಗಳಲ್ಲಿ ಅಂತಿಮ ವರದಿ

ಮಾನ್ಸೂನ್‌ ವೈಪರೀತ್ಯ: 112 ವರ್ಷಗಳಲ್ಲಿ ಬೆಂಗಳೂರಿನಲ್ಲಿ ಇತಿಹಾಸ ಬರೆದ ಹವಾಮಾನ

ಸಚಿವ ಸಂಪುಟ ವಿಸ್ತರಣೆ ನಡುವೆ ಸಿದ್ದರಾಮಯ್ಯ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್, ಭಾರೀ ಕುತೂಹಲ

ಕುಡಿಯಲು ನೀರು ಕೊಡಿ ಎಂದು CWRC ಆದೇಶ

ಗುರುಗ್ರಾಮದ ಕಿಂಗ್ಡಮ್ ಆಫ್ ಡ್ರೀಮ್ಸ್ ನಲ್ಲಿ ಭಾರಿ ಬೆಂಕಿ ಅವಘಡ

ಮುಂದಿನ ಸುದ್ದಿ
Show comments