ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ನೀಡಿದ ಪ್ರಕರಣ ಹಿನ್ನೆಲೆ, ಹಿರಿಯ ಪತ್ರಕರ್ತ ರವಿ ಬೆಳಗೆರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಡಿಸೆಂಬರ್ 23 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
1ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ಅವರು ರವಿ ಬೆಳಗೆರೆಯ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ