Webdunia - Bharat's app for daily news and videos

Install App

ಆರ್ ಬಿ ಐ ಗೌರ್ನರ್ ಉರ್ಜಿತ್ ಪಟೇಲ್ ರಾಜೀನಾಮೆ?

Webdunia
ಬುಧವಾರ, 7 ನವೆಂಬರ್ 2018 (16:26 IST)
ಭಾರತೀಯ ರಿಸರ್ವ ಬ್ಯಾಂಕ್ ( ಆರ್ ಬಿ ಐ ) ನ ಮುಂದಿನ ಆಡಳಿತ ಮಂಡಳಿ ಸಭೆ ನಡೆಯಲಿರುವ ನವೆಂಬರ್ 19ರಂದು ಆರ್ ಬಿ ಐ ಗೌರ್ನರ್ ಉರ್ಜಿತ್ ಪಟೇಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ದಟ್ಟವಾಗಿದೆ.

ಸರಕಾರದೊಂದಿಗೆ ಉಂಟಾಗಿರುವ ಘರ್ಷಣೆಯಿಂದಾಗಿ ಅವರು ರೋಸಿಹೋಗಿದ್ದು, ಅದು ಅವರ ಆರೋಗ್ಯದ ಮೇಲೆಯೂ ಪರಿಣಾಮ ಬೀರುತ್ತಿದೆ ಎಂದು ಉರ್ಜಿತ್ ಪಟೇಲ್ ರ ಸಮೀಪದ ಮೂಲಗಳು ತಿಳಿಸಿವೆ.

ಎಂಎಸ್ ಎಂಇ ಗೆ ಸಾಲ ನೀಡುವ ನಿಯಮಗಳನ್ನು ಸಡಿಲಿಸಿ ಆರ್ ಬಿ ಐನ ಹೆಚ್ಚುವರಿ ಮೀಸಲು ಹಣವನ್ನು ಪಡೆದು ಅದನ್ನು ಸಾರ್ವಜನಿಕ ವೆಚ್ಚಕ್ಕೆ ಬಳಸುವ ಬಗ್ಗೆ ಸರಕಾರ ಮತ್ತು ಆರ್ ಬಿ ಐ ನಡುವೆ ಸಂಘರ್ಷ ಏರ್ಪಟ್ಟಿದೆ. ಈ ಕಾರಣಕ್ಕಾಗಿ ಉರ್ಜಿತ್ ಪಟೇಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments