Webdunia - Bharat's app for daily news and videos

Install App

5.9% ರೆಪೋ ದರ ಹೆಚ್ಚಿಸಿದ RBI

Webdunia
ಶುಕ್ರವಾರ, 30 ಸೆಪ್ಟಂಬರ್ 2022 (13:57 IST)
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ರೆಪೊ ದರವನ್ನು 50 ಬೇಸಿಸ್ ಪಾಯಿಂಟ್‌ ಏರಿಕೆ ಮಾಡಿದೆ. ಈ ಏರಿಕೆಯೊಂದಿಗೆ ರೆಪೊ ದರವನ್ನು 5.9%ಗೆ ಹೆಚ್ಚಿಸಿದೆ. ಇದು ಸತತ ನಾಲ್ಕನೇ ಬಾರಿಯ ಏರಿಕೆಯಾಗಿದೆ. ಹಣದುಬ್ಬರವನ್ನು ನಿಯಂತ್ರಿಸಲು ಮತ್ತು US ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿಯುತ್ತಿರುವುದನ್ನು ತಡೆಯಲು ವಿದೇಶಿ ಬಂಡವಾಳದ ಒಳಹರಿವು ಸುಧಾರಿಸಲು ಬಡ್ಡಿದರದಲ್ಲಿ 50 ಬೇಸಿಸ್ ಪಾಯಿಂಟ್​​​ಗಳ ಹೆಚ್ಚಳ ಮಾಡಲಾಗಿದೆ. ಇದರೊಂದಿಗೆ ವಾಹನ, ಗೃಹ, ಇತರೆ ಸಾಲಗಳ ಕಂತು, EMI ಏರಿಕೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments