Webdunia - Bharat's app for daily news and videos

Install App

ಖ್ಯಾತ ಉದ್ಯಮಿ ರತನ್ ಟಾಟಾ ಆರೋಗ್ಯ ಸ್ಥಿತಿ ಗಂಭೀರ

Sampriya
ಬುಧವಾರ, 9 ಅಕ್ಟೋಬರ್ 2024 (19:23 IST)
ಮುಂಬೈ: ಈಚೆಗೆ ತಮ್ಮ ಆರೋಗ್ಯ ಬಗ್ಗೆ ತಪ್ಪು ಮಾಹಿತಿಗಳನ್ನು ಹಂಚಬೇಡಿ ಎಂದಿದ್ದ ಉದ್ಯಮಿ ರತನ್ ಟಾಟಾ ಅವರ ಆರೋಗ್ಯ ಸ್ಥಿತಿ ಇದೀಗ ಗಂಭೀರವಾಗಿದೆ ಎಂದು ವರದಿ ಹರಿದಾಡುತ್ತಿದೆ.  ವಯೋ ಸಹಜಯ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಟಾಟಾ (86) ಅವರನ್ನು ಸೋಮವಾರ ಮುಂವೈ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿಯಿದೆ.

ಈಚೆಗೆ ತಮ್ಮ ಆರೋಗ್ಯದ ಕುರಿತು ತಪ್ಪು ಮಾಹಿತಿ ಹರಡಬೇಡಿ ಎಂದು ರತನ್ ಟಾಟಾ ಅವರೇ ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮನವಿ ಮಾಡಿಕೊಂಡಿದ್ದರು.  

ಫೋಸ್ಟ್‌ನಲ್ಲಿ ನಾನು ಮುಂಬೈನ ಆಸ್ಪತ್ರೆಯೊಂದರಲ್ಲಿ ದಾಖಲಾಗಿರುವುದು ಸುಳ್ಳು. ವಯೋ ಸಂಬಂಧ ವೈದ್ಯಕೀಯ ತಪಾಸಣೆಗೆ ಒಳಗಾಗಿರುವೆ. ನಾನು ಆರೋಗ್ಯವಾಗಿದ್ದೇನೆ. ಸಾರ್ವಜನಿಕರು ಮತ್ತು ಮಾಧ್ಯಮಗಳು ವದಂತಿ ಹಬ್ಬಿಸಬೇಡಿ ಎಂದು ಮನವಿ ಮಾಡಿದ್ದರು.

ರಕ್ತದೊತ್ತಡ ಕಡಿಮೆಯಾದ ಕಾರಣ ರತನ್‌ ಟಾಟಾ ಅವರನ್ನು ಸೋಮವಾರ ಮುಂಜಾನೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments