Webdunia - Bharat's app for daily news and videos

Install App

ಸಂಖ್ಯೆ ಬಲ ಇಲ್ಲದ್ದಕ್ಕೆ ನಾಟಕ ಮಾಡುತ್ತಿದ್ದಾರೆ ಮೈತ್ರಿ ನಾಯಕರು

Webdunia
ಭಾನುವಾರ, 21 ಜುಲೈ 2019 (11:25 IST)
ಬೆಂಗಳೂರು : ಸೋಮವಾರ ಸಿಎಂ ಕುಮಾರಸ್ವಾಮಿ ವಿಶ್ವಾಸಮತಯಾಚನೆ ಹಿನ್ನಲೆ ಕಾಂಗ್ರಸ್ ನಾಯಕರಾದ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಹಾಗೂ ಸ್ವೀಕರ್ ರಮೇಶ್ ಕುಮಾರ್ ಅವರು ವಿಶ್ವಾಸ ಮತ ಯಾಚನೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಆದರೆ ನಾಳೆನೂ ಚರ್ಚೆ  ಮುಂದುವರಿದರೆ ಮತ್ತೊಮ್ಮೆ ಇವರು ವಚನ ಭ್ರಷ್ಟರಾಗುತ್ತಾರೆ ಎಂದು ಬಿಜೆಪಿ ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ.




ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಮ್ಮನ್ನ ಪ್ರಚೋದನೆ ಮಾಡುವುದೇ ಮೈತ್ರಿ ಸರ್ಕಾರದ ಉದ್ದೇಶವಾಗಿದೆ. ನಾವು ಶಿಸ್ತಿನಿಂದ ಇದ್ದೇವೆ. ನಾವು ಯಾವ ಅಧಿಕಾರಕ್ಕೂ ಅಂಟಿಕೊಂಡಿಲ್ಲ. ಸಿಎಂ ಹೇಳುತ್ತಿರುತ್ತಾರೆ. ಆದರೆ ಅವರೇಕೆ ವಿಶ್ವಾಸ ಮತ ಯಾಚನೆ ಮಾಡುತ್ತಿಲ್ಲ ಎಂದು ಪ್ರಶ್ನಿಸಿದ ಅವರು ಸಿಎಂ ರಾಜೀನಾಮೆ ಕೊಟ್ಟು ಹೋಗಲಿ ಎಂದು ವಾಗ್ದಾಳಿ ನಡೆಸಿದ್ದಾರೆ.


ಡಿಕೆಶಿ ನಾಟಕ ಆಡುತ್ತಿದ್ದಾರೆ. ನಮ್ಮ ಮೇಲೆ ಸುಮ್ಮನೆ ಅರೋಪ ಮಾಡುತ್ತಿದ್ದಾರೆ. ಅವರಿಗೆ ಸಂಖ್ಯೆ ಬಲ ಇಲ್ಲ ಎಂದು ಗೊತ್ತು. ಅದಕ್ಕಾಗಿ ಅವರು ಈ ರೀತಿ ಮಾತಾನಾಡಿ ಸದನವನ್ನು ಮುಂದೂಡುತ್ತಿದ್ದಾರೆ ಎಂದು ಅವರು ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

1.3 ಮಿಲಿಯನ್‌ ಅನುಯಾಯಿಗಳನ್ನು ಹೊಂದಿದ್ದ ಪಾಕ್‌ ಟಿಕ್‌ಟಾಕ್‌ ಸ್ಟಾರ್‌ ಗುಂಡೇಟಿಗೆ ಬಲಿ, CCTV Video

ಪಡುಬಿದ್ರಿ ಡೇವಿಡ್ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಉಡುಪಿ, ಬಾಳೆಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸಲು ರಾಸಾಯನಿಕ ಬಳಕೆ ಪತ್ತೆ

ಪ್ರೀತಿಸಿ ಮದುವೆಯಾಗಿದ್ದಕ್ಕೆ ಗಂಡನ ಮನೆಯಿಂದ ಕಿರುಕುಳ, ಮಗುವನ್ನು ಉಸಿರುಗಟ್ಟಿಸಿ ಕೊಂದು ಸಾವಿಗೆ ಶರಣಾದ ಮಹಿಳೆ

ಕ್ಲಾಸ್‌ವರ್ಕ್ ಮಾಡದಕ್ಕೆ ಕೆನ್ನೆಗೆ ಬಾರಿಸಿದ ಶಿಕ್ಷಕಿ, ಆಘಾತಗೊಂಡ ತರಗತಿಯಲ್ಲೇ ಉಸಿರು ಚೆಲ್ಲಿದ ಎಲ್‌ಕೆಜಿ ಬಾಲಕ, CCTV Video

ಮುಂದಿನ ಸುದ್ದಿ
Show comments