Daily Horoscope
✕

ಹೆದ್ದಾರಿಯಲ್ಲಿ ಶವವಿಟ್ಟು ನ್ಯಾಯಕ್ಕೆ ಆಗ್ರಹ

Webdunia
ಸೋಮವಾರ, 28 ಜನವರಿ 2019 (18:13 IST)
ಆಪ್ತಮಿತ್ರರಿಬ್ಬರ ಕೊಲೆ ಪ್ರಕರಣ ಖಂಡಿಸಿ ಹಾಗೂ ನ್ಯಾಯ ದೊರಕಬೇಕೆಂದು ಒತ್ತಾಯಿಸಿ ಹೆದ್ದಾರಿ ತಡೆ ನಡೆಸಿ ಪ್ರತಿಭಟನೆ ನಡೆಸಲಾಗಿದೆ. 

ಕೋಟ ಹೆದ್ದಾರಿಯಲ್ಲಿ ಶವ ಇಟ್ಟು ಪ್ರತಿಭಟನೆ ಮಾಡಲಾಗಿದೆ. ಯತೀಶ್ ಹಾಗೂ ಭರತ್ ಮೃತದೇಹಗಳನ್ನು ಇಟ್ಟು ಪ್ರತಿಭಟನೆ ನಡೆಸಲಾಗಿದೆ. ಕೊಲೆಗಾರರನ್ನು ಕೂಡಲೇ ಬಂಧಿಸಬೇಕು. ರೌಡಿಶೀಟರ್ ಗಳನ್ನು ಗಡಿಪಾರು ಮಾಡಬೇಕೆಂದು ಆಗ್ರಹವನ್ನು ಪ್ರತಿಭಟನಾಕಾರರು ಮಾಡಿದರು. ಒಂದು ಗಂಟೆಗೂ ಅಧಿಕ ಸಮಯ ರಸ್ತೆ ಸಂಚಾರ ಬಂದ್ ಆಗಿತ್ತು.

ಸ್ಥಳಕ್ಕೆ ಎಸ್ ಪಿ ಲಕ್ಷ್ಮಣ ನಿಂಬರಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.  ಕೊಲೆಗಾರರ ಬಂಧನಕ್ಕೆ ತಂಡ ರಚಿಸಲಾಗಿದೆ ಎಂದು ಹೇಳಿದರು. 
 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅರ್ನಬ್ ಸೈಕ್ಲೋನ್ ಗೂ ಜಗ್ಗಲಿಲ್ಲ: ಪುರಿ ಜಗನ್ನಾಥ ಸ್ವಾಮಿ ಗೋಪುರದಲ್ಲಿ ನಡೆದ ವಿಸ್ಮಯಕ್ಕೆ ಭಕ್ತರು ಶಾಕ್ Video

ಐಫೋನ್ ಕಾಲದಲ್ಲೂ ಕೀ ಪ್ಯಾಡ್ ಫೋನ್ ನೋಡಿ ಬಡ ಹೆಣ್ಣು ಮಗಳ ಕಣ್ಣಲ್ಲಿ ಖುಷಿ ನೋಡಿ Video

ನೀವು ಆರಂಭ ಮಾಡಿದ್ದೀರಿ, ನಾನು ಮುಗಿಸುತ್ತೇನೆ: ಪ್ರಿಯಾಂಕ್ ಖರ್ಗೆಗೆ ಕುಮಾರಸ್ವಾಮಿ ಖಡಕ್ ಎಚ್ಚರಿಕೆ

ಕಾರಿನ ಪಾರ್ಕಿಂಗ್ ಸೆನ್ಸಾರ್ ಸದ್ದಿಗೆ ರೊಚ್ಚಿಗೆದ್ದ ವ್ಯಕ್ತಿ: ನೆರೆಮನೆಯಾಕೆಯ ಕಾರಿಗೆ ಬೆಂಕಿ ಹಚ್ಚಿ ವಿಡಿಯೋ ತೆಗೆಯುತ್ತಾ ನಿಂತ Video

ಕರ್ವ ಚೌತ್ ದಿನ ಪತಿಗೆ ಪೂಜೆ ಮಾಡಿ ಪ್ರಿಯಕರನ ಜೊತೆ ರಾಸಲೀಲೆ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮಹಿಳೆ Video

ಮುಂದಿನ ಸುದ್ದಿ
Show comments