Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಅಮಿತ್ ಶಾ ಕಾರ್ಯಕ್ರಮದ ನಂತರ ಎಲ್ಲರ ಸಭೆ ಮಾಡಿ, ಮೀಸಲಾತಿ ಬಗ್ಗೆ ಮಾಹಿತಿ ಸಂಪೂರ್ಣವಾಗಿ ಮಧ್ಯಾಹ್ನ ಬಿಡುಗಡೆ ಮಾಡ್ತೀನಿ.
ಹಿಂದುಳಿದ ವರ್ಗಗಳ ಆಯೋಗ ಕೊಟ್ಟಿರುವ ವರದಿ, ಅದರ ಜಾರಿ ಬಗ್ಗೆ ಸಂಬಂಧ ಪಟ್ಟವರ ಬಳಿ ಚರ್ಚೆ ಮಾಡಿ ಮುಂದಿನ ಕ್ರಮ ತೆಗೆದುಕೊಳ್ಳುತ್ತೇನೆ.
ಸಂಪುಟದಲ್ಲಿ ಮೀಸಲಾತಿ ಬಗ್ಗೆ ತೆಗೆದುಕೊಂಡ ಎಲ್ಲಾ ಮಾಹಿತಿಗಳನ್ನ ಮಧ್ಯಾಹ್ನ ಬಿಡುಗಡೆ ಮಾಡ್ತೀನಿ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.