Daily Horoscope

ಬಿಜೆಪಿಯವರ ವಿರುದ್ಧ ಕಿಡಿಕಾರಿದ ರೇವಣ್ಣ

Webdunia
ಶುಕ್ರವಾರ, 19 ಜುಲೈ 2019 (10:22 IST)
ಮೈಸೂರು : ಮೂರನೇ ಆಷಾಢ ಶುಕ್ರವಾರ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದ ಸಚಿವ ಹೆಚ್.ಡಿ ರೇವಣ್ಣ ಆ ವೇಳೆ ವಿಶ್ವಾಸದ ಮತಯಾಚನೆ ವಿಚಾರವಾಗಿ ಬಿಜೆಪಿಯವರ ವಿರುದ್ಧ ಕಿಡಿಕಾರಿದ್ದಾರೆ.



ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಇದೇ ಬಿಜೆಪಿಯ ಈ ಹಿಂದಿನ ಪ್ರಧಾನಿ ವಾಜಪೇಯಿ ಅವರು ವಿಶ್ವಾಸ ಮತ ತೋರಿಸಲು ಹತ್ತು ದಿನ ಸಮಯ ತೆಗೆದು ಕೊಂಡಿದ್ದರು. ಹೀಗಾಗಿ ಈ ಎಲ್ಲಾ ವಿಚಾರಗಳ ಬಗ್ಗೆ ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ಸ್ಪೀಕರ್ ಅವರು ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ

 

ವಿಶ್ವಾಸ ಮತಕ್ಕಾಗಿಯೇ ಮುಖ್ಯಮಂತ್ರಿ ಅವರು ಜುಲೈ 12ರಂದು ಕೇಳಿದರು. ಅಲ್ಲದೆ 12ರಂದು ಮೀಟಿಂಗ್ ಕೂಡ ಕರೆದಿದ್ದು, ಬಿಜೆಪಿಯವರು ಬಂದಿಲ್ಲ. ಜುಲೈ 18ರಂದು ಮತ್ತೆ ವಿಶ್ವಾಸಮತಕ್ಕೆ ಬಂದೆವು. ಆಗ ಸುಪ್ರೀಂಕೋರ್ಟ್ ಕೆಲವು ಡೈರೆಕ್ಷನ್ ನೀಡಿತ್ತು. ಇಲ್ಲಿ ಯಾರು ಕಾಲ ಹರಣ ಮಾಡುತ್ತಿದ್ದಾರೆ ಎಂದು ಜನ ನೋಡುತ್ತಿದ್ದಾರೆ. ಎಂದು ಅವರು ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments