ಉಲ್ಟಾ ಪಲ್ಟಾ ಕಾರ್..!

Webdunia
ಸೋಮವಾರ, 2 ಜನವರಿ 2023 (17:36 IST)
ಸೋಷಿಯಲ್ ಮೀಡಿಯಾದಲ್ಲಿ ಏನೆಲ್ಲಾ ವೈರಲ್​ ಆಗುತ್ತೆಅಂತ  ಹೇಳಲು ಸಾಧ್ಯವಿಲ್ಲ. ನಾವು ಊಹಿಸಲೂ ಬಾರದಂತಹ ಕೆಲವು ಸಂಗತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಕಾಣಸಿಗುತ್ತವೆ. ನೀವು ಮಾರುಕಟ್ಟೆಯಲ್ಲಿ ಹಲವಾರು ರೀತಿಯ ಕಾರುಗಳನ್ನು ನೋಡಿರಬಹುದು. ಪೆಟ್ರೋಲ್ ಮತ್ತು ಡೀಸೆಲ್‌ನಲ್ಲಿ ಓಡುವ ಕಾರುಗಳನ್ನು ನಾವು ನೋಡುತ್ತೇವೆ. ಇತ್ತೀಚೆಗೆ ಮಾರುಕಟ್ಟೆಗೆ ಬಂದಿರುವ ಎಲೆಕ್ಟ್ರಿಕ್ ಕಾರುಗಳನ್ನು ನೀವು ನೋಡಿರಬೇಕು. ಆದರೆ  ವೈರಲ್ ವಿಡಿಯೋದಲ್ಲಿರುವಂತಹ ಕಾರನ್ನು ನೀವು ಎಲ್ಲಿಯೂ ನೋಡಿಲ್ಲ. ಈ ರಿವರ್ಸ್ ರನ್ನಿಂಗ್ ಕಾರು ಜನರ ಆಕರ್ಷಣೆಯಾಗಿದೆ. ವೀಡಿಯೊದಲ್ಲಿ ಕಾರು ತಲೆಕೆಳಗಾಗಿ ಓಡುತ್ತಿರುವಂತೆ ತೋರುತ್ತಿದೆ, ಅಂದರೆ ಅದರ ಟೈರ್‌ಗಳು ಮೇಲಕ್ಕೆ ಮತ್ತು ಮೇಲ್ಭಾಗವು ಕೆಳಗಿರುತ್ತದೆ. ಆದರೆ ಆ ಕಾರಿನ ವಿನ್ಯಾಸವನ್ನು ಹಾಗೆ ಮಾಡಲಾಗಿದೆ. ವಿನ್ಯಾಸವು ತುಂಬಾ ವಿಶಿಷ್ಟವಾಗಿದೆ, ನೋಡುಗರಿಗೆ ಮನ ಸೆಳೆಯುವಂತಿದೆ. ಈ ವಿಡಿಯೋ ಈಗ ಸಿಕ್ಕಪಟ್ಟೆ ವೈರಲ್​​​ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್‌ನೊಂದಿಗೆ ಕಾರಿನಲ್ಲಿ ಒಟ್ಟಿಗೆ ಪ್ರಯಾಣಿಸಿದ ಪ್ರಧಾನಿ ಮೋದಿ

ಸೈಟ್ ವಿಚಾರವಾಗಿ ಸುಮ್ಮನಾಗಲ್ಲ ಎಂದ ಯಶ್ ತಾಯಿ ಪುಷ್ಪಾ ಇದೀಗ ಎಸ್‌ಪಿಯನ್ನು ಭೇಟಿಯಾಗಿದ್ಯಾಕೆ

ಬಿಜೆಪಿ ಕೇಂದ್ರ ಸಚಿವನ ಕಾರ್ಯವೈಖರಿ ಸೋತುಹೋದ ಜಮೀರ್ ಅಹ್ಮದ್‌, ಹೇಳಿದ್ದೇನು

ಬೈಕ್ ಸವಾರನ ಅತಿ ವೇಗದ ಚಾಲನೆಗೆ ವಿದ್ಯುತ್ ಕಂಬವೇ ಎರಡು ತುಂಡು, ಮೈ ಝುಮ್ಮೆನಿಸುತ್ತದೆ, Video

ಕೋಝಿಕ್ಕೋಡ್‌ನ ಜಯಲಕ್ಷ್ಮಿ ಸಿಲ್ಕ್ಸ್‌ನಲ್ಲಿ ಜನ ಕಿಕ್ಕಿರಿದ್ದ ವೇಳೆಯೇ ನಡೆಯಿತು ಬೆಂಕಿ ಅವಘಡ

ಮುಂದಿನ ಸುದ್ದಿ
Show comments