Webdunia - Bharat's app for daily news and videos

Install App

ಖಾತರ್ನಾಕ್ ಕಳ್ಳನ ಬಂಧನ

Webdunia
ಶನಿವಾರ, 5 ಮಾರ್ಚ್ 2022 (17:15 IST)
ಬಟ್ಟೆ ಅಂಗಡಿಯಲ್ಲಿ ಕಳ್ಳತನ ಮಾಡಿದ್ದ ಖತರ್ನಾಕ್ ಆರೋಪಿಯನ್ನು ಮಲ್ಲೇಶ್ವರಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜಿಗಣಿ ಮೂಲದ ಆನಂದ್ ಬಂಧಿತ ಆರೋಪಿಗಳಾಗಿದ್ದು, ಈತ ಜನವರಿ 31 ರಂದು ಸಂಪಿಗೆ ರಸ್ತೆಯ ಪ್ರಶಾಂತಿ ಸ್ಯಾರಿ ಸೆಂಟರ್ ನ ಐದನೇ ಮಹಡಿಯ ಗ್ರಿಲ್ ಮುರಿದು ಕಳ್ಳತನ ಮಾಡಿದ್ದ.
ಅಂಗಡಿಯ ಡ್ರಾಯರ್ ನಲ್ಲಿದ್ದ 6.50 ಲಕ್ಷದ ಹಣವನ್ನು ಕಳ್ಳತನ ಮಾಡಿ ಎಸ್ಕೇಪ್ ಆಗಿದ್ದ. ಈ ಸಂಬಂಧ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರಿನ ಅನ್ವಯ ವಿಚಾರಣೆ ಕೈಗೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಬಂಧಿತರಿಂದ 5.8 ಲಕ್ಷ ನಗದನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೇ ಈತ ನಗರದ ಹಲವು ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿರುವುದು ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಬೆಂಗಳೂರು-ಕನಕಪುರ ರಸ್ತೆಯಲ್ಲಿ ಬಸ್ ಪಲ್ಟಿ: ಸಬ್‌ಇನ್ಸ್‌ಪೆಕ್ಟರ್‌ ಸೇರಿ ಇಬ್ಬರು ದಾರುಣ ಸಾವು

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಆತಂಕ

ಮುಂದಿನ ಸುದ್ದಿ
Show comments