Daily Horoscope
✕

ಛಾವಣಿ ಕುಸಿತ ವಿದ್ಯಾರ್ಥಿಗಳಿಗೆ ಗಂಭೀರ ಗಾಯ!

Webdunia
ಬುಧವಾರ, 9 ಮಾರ್ಚ್ 2022 (16:48 IST)
ಕಾರವಾರ : ಕಟ್ಟಡದ ಮೇಲ್ಛಾವಣಿ ಪದರ ಕುಸಿದು ಐದು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆ ಅಂಕೋಲ ನಗರದ ನಿರ್ಮಲ ಕಾನ್ವೆಂಟ್ ಶಾಲೆಯಲ್ಲಿ ನಡೆದಿದೆ.

ಬುಧವಾರ ಅಂಕೋಲದ ನಿರ್ಮಲ ಕಾನ್ವೆಂಟ್ ಶಾಲೆಯ ನಾಲ್ಕನೇ ತರಗತಿ ಕೊಠಡಿಯಲ್ಲಿ ಮೇಲ್ಛಾವಣಿಯ ಪದರ ಕುಸಿದಿದೆ. ಈ ಸಂದರ್ಭದಲ್ಲಿ ತರಗತಿಯಲ್ಲಿ ಪಾಠ ಕೇಳುತಿದ್ದ ಮೂವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿದ್ದು, ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಗಾಯಗೊಂಡ ವಿದ್ಯಾರ್ಥಿಗಳನ್ನು ಅಂಕೋಲ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಅಂಕೋಲದ ತಹಶೀಲ್ದಾರ್ ಹಾಗೂ ಬಿಇಒ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments