ರಾಜಧಾನಿಯಲ್ಲಿ ರೌಡಿ ಕೊಲೆ...!!!

Webdunia
ಸೋಮವಾರ, 25 ಅಕ್ಟೋಬರ್ 2021 (19:30 IST)

ರಾಜಧಾನಿಯಲ್ಲಿ ರೌಡಿಶೀಟರ್ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಘಟನೆ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ನೆಲಗದರನಹಳ್ಳಿಯ ಶಿವಪುರ ಬಳಿ ನಡೆದಿದೆ. 36 ವರ್ಷದ ಜೆ.ಸಿ ಆನಂದ್ ಕೊಲೆಯಾದ ರೌಡಿಶೀಟರ್ ಆಗಿದ್ದಾನೆ.

ಕಳೆದ ಮೂರು ದಿನಗಳಿಂದಷ್ಟೇ ಜೈಲಿನಿಂದ ರೌಡಿಶೀಟರ್ ಬಿಡುಗಡೆಯಾಗಿದ್ದ ಎಂದು ತಿಳಿದ ಕೂಡಲೇ ಐದಾರು ಅಪಚಿತರು ಬೈಕ್ ನಲ್ಲಿ ಬಂದು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿ ಅಲ್ಲಿಂದ ಪರಾರಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇತನ್ ಅಗರ್ವಾಲ್ ಹತ್ಯೆ ಆರೋಪಿ ಸಿಯಾ ಗೋಯಲ್ ಕುಟುಂಬಕ್ಕೆ ಶಾಕ್ ನೀಡಿದ ಎಫ್ ಡಿಎ ಅಧಿಕಾರಿಗಳು

ಮದುವೆ ಮಂಟಪದಿಂದಲೇ ಸೀದಾ ಹಳೇ ಟೀಚರ್ ಮನೆಗೆ ಓಡಿದ ಡೆಲಿವರಿ ಬಾಯ್: ಕಾರಣ ತಿಳಿದ್ರೆ ಶಾಕ್ ಆಗ್ತೀರಿ Video

ಹಿಂದೂ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಬೃಹತ್ ಪ್ರತಿಭಟನೆ : ವಿಜಯೇಂದ್ರ

ಬೈಕ್ ಚಲಾಯಿಸಿ ಹಾವಿನ ಕೊಲ್ಲಲು ಹೋದ ವ್ಯಕ್ತಿ: ಕೊನೆಗೆ ಏನಾಯ್ತು ನೋಡಿ Video

ಮುಂದಿನ ಸುದ್ದಿ
Show comments