Webdunia - Bharat's app for daily news and videos

Install App

ಜಾಮೀನಿಗಾಗಿ ಅರ್ಜಿ ಸಲ್ಲಿಸಿದ ರೌಡಿಶೀಟರ್ ನಾಗ

Webdunia
ಗುರುವಾರ, 18 ಮೇ 2017 (17:47 IST)
ಪೊಲೀಸರ ವಶದಲ್ಲಿರುವ ರೌಡಿಶೀಟರ್ ನಾಗ ಕೋರ್ಟ್‌ನಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾನೆ.
 
ರೌಡಿಶೀಟರ್ ನಾಗ, ಹಿರಿಯ ವಕೀಲ ರವೀಂದ್ರನಾಥ್ ಕಾಮತ್ ಮೂಲಕ ಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಿದ್ದಾನೆ. 
 
ಪುತ್ರರಾದ ಗಾಂಧಿ ಮತ್ತು ಶಾಸ್ತ್ರಿ ಕೂಡಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ನಡುವೆ ರೌಡಿಶೀಟರ್ ನಾಗ ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ 11ನೇ ಎಸಿಎಂಎಂ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾನೆ ನಾನು ಹಲವು ವರ್ಷಗಳಿಂದ ಸಮಾಜಸೇವೆಯಲ್ಲಿ ತೊಡಗಿದ್ದೇನೆ. ಸಮಾಜ ವಿರೋಧಿ ಚಟುವಟಿಕೆಯಲ್ಲಿ ತೊಡಗುವ ಉದ್ದೇಶವಿಲ್ಲ ಎಂದು ಸ್ಪಷ್ಟಪಡಿಸಿದ್ದಾನೆ.
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments