Publish Date: Thu, 09 Nov 2023 (17:22 IST)
Updated Date: Thu, 09 Nov 2023 (17:25 IST)
ತಮಿಳುನಾಡಿನ ತಿರುಚ್ಚಿ ರೈಲು ನಿಲ್ದಾಣದಲ್ಲಿ RPF ಹೆಡ್ ಕಾನ್‌ಸ್ಟೆಬಲ್ ಮಂಜುನಾಥ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2006 ರಲ್ಲಿ RPF ಗೆ ಸೇರ್ಪಡೆಗೊಂಡ ಮಂಜುನಾಥ್ ಅವರನ್ನು ತಿರುಚ್ಚಿ ರೈಲ್ವೆ ನಿಲ್ದಾಣಕ್ಕೆ ನಿಯೋಜಿಸಲಾಗಿತ್ತು. ಮಂಗಳವಾರ ರಾತ್ರಿ ಕೊಲ್ಲಂನಿಂದ ಚೆನ್ನೈಗೆ ತೆರಳುತ್ತಿದ್ದ ರೈಲು ಬರುತ್ತಿದ್ದಂತೆ ಹಳಿ ಮೇಲೆ ತಲೆ ಇಟ್ಟು ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ ಆದ್ರೆ ಆತ್ಮ ಹತ್ಯೆಗೆ ಕಾರಣ ಏನಂತಾ ತಿಳಿದು ಬಂದಿಲ್ಲವೆಂದು ಅಧಿಕಾರಿಗಳು ಹೇಳಿದ್ದಾರೆ.