Webdunia - Bharat's app for daily news and videos

Install App

ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ ಅಗಲಿ ಒಂದುವರ್ಷ: ಸ್ಮಾರಕ ಜನಾರ್ಪಣೆ

Webdunia
ಶನಿವಾರ, 7 ಜುಲೈ 2018 (18:34 IST)
RSS ಕಾರ್ಯಕರ್ತ ಶರತ್ ಮಡಿವಾಳ ಸಾವನ್ನಪ್ಪಿ  ಇಂದಿಗೆ ಒಂದು ವರ್ಷ. ಶರತ್  ಸ್ಮರಾಣಾರ್ಥ ಅವರ ಹುಟ್ಟೂರು ಸಜಿಪ ಮುನ್ನೂರು ಮಡಿವಾಳ ಪಡ್ಪು  ನಲ್ಲಿ ಸ್ಮಾರಕ  ನಿರ್ಮಿಸಲಾಗಿದ್ದು ಇಂದು ಅದನ್ನು ಸಮರ್ಪಿಸಲಾಯಿತು.

ಕಾರ್ಯಕ್ರಮದಲ್ಲಿ ಬಂಟ್ವಾಳ್ ಶಾಸಕ ರಾಜೇಶ್ ನಾಯ್ಕ್ , RSS ಮುಖಂಡ ಡಾ. ಪ್ರಭಾಕರ್ ಭಟ್, ಡಾ. ಕಮಲಾ ಪ್ರಭಾಕರ ಭಟ್, ಶರತ್ ಮಡಿವಾಳ ತಂದೆ  ತನಿಯಪ್ ಸೇರಿದಂತೆ ಗಣ್ಯರು ಪಾಲ್ಗೊಂಡರು.

ಕಳೆದ ವರ್ಷ ಜುಲೈ 4 ರಂದು ರಾತ್ರಿ 8.30ಕ್ಕೆ  ಬಿ.ಸಿ .ರೋಡ್ ನ ಉದಯ ಲಾಂಡ್ರಿ ಯಲ್ಲಿ ದುಷ್ಕರ್ಮಿಗಳು ಶರತ್ ಮಡಿವಾಳ ಮೇಲೆ ಮಾರಕಾಯುಧಗಳಿಂದ ದಾಳಿ ಮಾಡಿ  ಮಾರಣಾಂತಿಕ ವಾಗಿ ಹಲ್ಲೆ ಮಾಡಿ ಪರಾರಿಯಾಗಿದ್ದರು. ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಕೂಡ ಜುಲೈ 7 ರಂದು ಶರತ್ ಚಿಕಿತ್ಸೆ ಫಲಕಾರಿ  ಆಗದೆ  ಸಾವನ್ನಪಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments