ಬೊಮ್ಮಾಯಿಯನ್ನು ಭೇಟಿಯಾದ ಆರ್‌ಎಸ್‌ಎಸ್‌ ಮುಖಂಡ ಮುಕುಂದ್‌

Webdunia
ಶುಕ್ರವಾರ, 9 ಡಿಸೆಂಬರ್ 2022 (14:07 IST)
ಬೆಂಗಳೂರು : ಗುಜರಾತ್ ಚುನಾವಣಾ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಆರ್ಎಸ್ಎಸ್ನ ಸಹ ಸರಕಾರ್ಯವಾಹ ಮುಕುಂದ್ ಭೇಟಿಯಾಗಿದ್ದಾರೆ.

ರೇಸ್ಕೋರ್ಸ್ ನಿವಾಸದಲ್ಲಿ ಇಂದು ಬೆಳಗ್ಗೆ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಆರ್ಎಸ್ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಸಿಎಂ ಅವರನ್ನು ಭೇಟಿ ಮಾಡಿದ್ದರು.

ಈಗ ಮುಕುಂದ್ ಅವರು ಸಿಎಂ ಅವರನ್ನು ಭೇಟಿ ಮಾಡಿ ಕೆಲ ಹೊತ್ತು ಇಬ್ಬರೇ ಪ್ರತ್ಯೇಕ ಚರ್ಚೆ ನಡೆಸಿದ್ದು ಕುತೂಹಲ ಮೂಡಿಸಿದೆ.

ಈ ಹಿಂದೆ ಬೊಮ್ಮಾಯಿ ಅವರನ್ನು ಆರ್ಎಸ್ಎಸ್ ಮುಖ್ಯ ಕಚೇರಿ ʼಕೇಶವ ಕೃಪಾʼಗೆ ಕರೆಸಿಕೊಂಡಿದ್ದ ಮುಕುಂದ್ ಒಂದು ಗಂಟೆಗೂ ಹೆಚ್ಚು ಕಾಲ ಕೂರಿಸಿಕೊಂಡು ಚುನಾವಣೆ ತಯಾರಿ ಬಗ್ಗೆ ಮಾತನಾಡಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ಸರ್ಕಾರಕ್ಕೆ ಜಿಬಿಎ ಚುನಾವಣೆ ನಡೆಸದೇ ಇರಲು ಎಸ್ಐಆರ್ ಒಂದು ನೆಪ: ಛಲವಾದಿ ನಾರಾಯಣಸ್ವಾಮಿ

ಹಿಂದುತ್ವಕ್ಕೆ ನಾವೇ ವಾರಸುದಾರರೆಂದು ಹೇಳುತ್ತಿದ್ದವರು ಈಗ ಎಲ್ಲಿ

ಬಹು ಮತದಾರರ ಗುರುತಿನ ಚೀಟಿ ಪ್ರಕರಣ: ಪ್ರಕಾಶ್ ರಾಜ್‌ ಪರ ಮಹತ್ವದ ಆದೇಶ

ವೋಟ್ ಬ್ಯಾಂಕ್ ಗಾಗಿ ಅಕ್ರಮ ಬಾಂಗ್ಲಾ ನಿವಾಸಿಗರಿಗೆಲ್ಲಾ ಶಾಶ್ವತ ನಿವಾಸಿಗರ ಸರ್ಟಿಫಿಕೇಟ್ ನೀಡಲಾಗ್ತಿದೆ: ಶೋಭಾ ಕರಂದ್ಲಾಜೆ

ಯಡಿಯೂರಪ್ಪ ಮೇಲೆ ಮಗು ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ರು, ಅವರಿಂದ ನಾವು ಪಾಠ ಕಲೀಬೇಕಾಗಿಲ್ಲ: ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments