Publish Date: Sun, 17 Feb 2019 (11:50 IST)
Updated Date: Sun, 17 Feb 2019 (11:51 IST)
ಆರ್‌ಎಸ್ ಎಸ್ ಸಂಘಟನೆಯ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಲಾಗಿದೆ.
ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳಕಾರಿ ಪೋಸ್ಟ್ ಹರಿಬಿಡಲಾಗಿದೆ.
ಜಬೀಖಾನ್ ಎಂಬುವವರಿಂದ ಅವಹೇಳನಕಾರಿ ಪೋಸ್ಟ್ ಮಾಡಲಾಗಿದೆ. ಜಬೀಖಾನ್ ಚಿಕ್ಕಬಳ್ಳಾಪುರ ಕಾಂಗ್ರೆಸ್ ತಾಲೂಕು ಸಾಮಾಜಿಕ ಜಾಲತಾಣದ ಮುಖ್ಯಸ್ಥರಾಗಿದ್ದಾರೆ. ಪೋಸ್ಟ್ ಮಾಡಿದವರನ್ನು ಬಂಧಿಸುವಂತೆ ಒತ್ತಾಯ ಕೇಳಿಬರುತ್ತಿದೆ. ಬಿಜೆಪಿ ಯುವಮೋರ್ಚಾ ವತಿಯಿಂದ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಗೌರಿಬಿದನೂರು ಆರಕ್ಷಕ ವೃತ್ತ ನೀರಿಕ್ಷಕರಿಗೆ ದೂರು ಸಲ್ಲಿಕೆಯಾಗಿದೆ.