Webdunia - Bharat's app for daily news and videos

Install App

ಬಸ್ ದುರಂತ ಬಳಿಕ ಎಚ್ಚೆತ್ತ ಆರ್ ಟಿ ಓ ಅಧಿಕಾರಿಗಳು!

Webdunia
ಮಂಗಳವಾರ, 4 ಡಿಸೆಂಬರ್ 2018 (18:29 IST)
ಮಂಡ್ಯ ಬಸ್ ದುರಂತದಿಂದ ಸಾವು ನೋವು ಸಂಭವಿಸಿದ ನಂತರ ಆರ್ ಟಿ ಓ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ.  ಬಸ್ ದುರಂತದ ಬಳಿಕ ಎಚ್ಚೆತ್ತ ಚಿಕ್ಕಮಗಳೂರು ಆರ್ ಟಿ ಓ ಅಧಿಕಾರಿಗಳು, 15 ವರ್ಷದ ಮೀರಿದ ಬಸ್ ಗಳಿಗೆ ನೋಟೀಸ್  ಜಾರಿಗೊಳಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಏಳು ಬಸ್ ಮಾಲೀಕರಿಗೆ ನೋಟೀಸ್ ನ್ನು ಆರ್ ಟಿ ಓ ಅಧಿಕಾರಿಗಳು ಜಾರಿಮಾಡಿದ್ದಾರೆ.
ಜಿಲ್ಲೆಯಲ್ಲಿವೆ 15 ವರ್ಷ ಮೀರಿದ ಏಳು ಡಕೋಟ ಬಸ್ ಗಳು ಇವೆ. ಖಾಸಗಿ ಬಸ್ ಗಳು ರಸ್ತೆಗೆ ಇಳಿಯದಂತೆ ನೋಟೀಸ್ ನೀಡಲಾಗಿದೆ.

ಚಿಕ್ಕಮಗಳೂರು ಆರ್ ಟಿ ಓ ಅಧಿಕಾರಿ ಮುರುಗೇಂದ್ರ ರಿಂದ ನೋಟೀಸ್ ಜಾರಿಮಾಡಲಾಗಿದೆ. ರಸ್ತೆಯಲ್ಲಿ ಬಸ್ ಕಂಡು ಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ನೋಟೀಸ್ ನಲ್ಲಿ ಉಲ್ಲೇಖ ಮಾಡಲಾಗಿದೆ. ಮಂಡ್ಯ ಬಸ್ ದುರಂತದಿಂದ ಅಲರ್ಟ್ ಆದ ಚಿಕ್ಕಮಗಳೂರು ಆರ್ ಟಿ ಓ ಅಧಿಕಾರಿಗಳು, ಖಾಸಗಿ ಬಸ್ ಗಳಿಗೆ ನೋಟೀಸ್ ಜಾರಿ ಮಾಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments