72 ಗಂಟೆ ಮುಂಚಿನ ಆರ್ ಟಿಪಿಸಿಆರ್ ವರದಿ ಕಡ್ಡಾಯ: ರಾಜ್ಯ ಸರಕಾರ ಮಾರ್ಗಸೂಚಿ ಪ್ರಕಟ

Webdunia
ಶನಿವಾರ, 31 ಜುಲೈ 2021 (15:05 IST)
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶನಿವಾರ ಹೊರಡಿಸಿದ ನೂತನ ಮಾರ್ಗಸೂಚಿ ಅನ್ವಯ ಎರಡು ಡೋಸ್ ಲಸಿಕೆ ಪಡೆದಿದ್ದರೂ ಕೂಡ ಆರ್ ಟಿಪಿಸಿಆರ್ ವರದಿ ಕಡ್ಡಾಯವಾಗಿ ತೋರಿಸಬೇಕು ಎಂದು ಹೇಳಿದೆ.
ನೆರೆಯ ರಾಜ್ಯಗಳಲ್ಲಿ ಕೊರೊನಾ ಸೋಂಕು ಪ್ರಮಾ ಶೇ.5ಕ್ಕಿಂತ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಹೊರ ರಾಜ್ಯದಿಂದ ರಾಜ್ಯ ಪ್ರವೇಶಿಸುವವರಿಗೆ ಕಠಿಣ ಷರತ್ತು ವಿಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರಾನ್ಸ್‌ನಲ್ಲಿ ನಾಗರಿಕ ವಿಮಾನ ಅಪಘಾಥ: 11ಮಂದಿ ಸಾವು, Video

ಅಮಲು ಪದಾರ್ಥಗಳನ್ನು ಬೆರೆಸಿ ಮಾರಾಟ ಕಂಡುಬಂದಲ್ಲಿ ಪಾನ್‌ ಮಸಾಲಾ, ಗುಟ್ಕಾ ಸಂಪೂರ್ಣ ಬ್ಯಾನ್, ಡಿಕೆ ಶಿವಕುಮಾರ್ ವಾರ್ನಿಂಗ್‌

ಅಯೋದ್ಯೆ ರಾಮಮಂದಿರ ದೇಣಿಗೆ ವಿವಾದ: ಮಹತ್ವದ ಪೋಸ್ಟ್ ಹಂಚಿಕೊಂಡ ಸಿಎಂ ಡಿಕೆ ಶಿವಕುಮಾರ್‌

ಮತದಾರರು, ಪ್ರಜಾಪ್ರಭುತ್ವದ ಮಾರಣಹೋಮ ಎಂದಿದ್ಯಾಕೆ ಮಾಜಿ ಸಿಎಂ ಸಿದ್ದರಾಮಯ್ಯ

ಎಸ್‌ಐಆರ್‌ ಪ್ರಕ್ರಿಯೆಯನ್ನು ಎರಡನೇ ಸಂಗ್ರಾಮದಂತೆ ಹೋರಾಟ ಮಾಡಬೇಕು: ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments