Webdunia - Bharat's app for daily news and videos

Install App

ಫಾಸ್ಟ್ ಫುಡ್ ಅಂಗಡಿ ಮುಚ್ಚಿ ಎಂದ ಪೊಲೀಸ್ ಪೇದೆಗೆ ಥಳಿಸಿದ ರೌಡಿಶೀಟರ್

Webdunia
ಶುಕ್ರವಾರ, 25 ಅಕ್ಟೋಬರ್ 2019 (11:48 IST)
ಮೈಸೂರು : ಫಾಸ್ಟ್ ಪುಡ್ ಅಂಗಡಿ ಮುಚ್ಚುವ ವಿಚಾರಕ್ಕೆ ಪೊಲೀಸ್ ಪೇದೆಯನ್ನು ರೌಡಿಶೀಟರ್ ಹಿಗ್ಗಾಮಗ್ಗಾ ಥಳಿಸಿದ ಘಟನೆ ಮೈಸೂರಿನಲ್ಲಿ ನಡೆದಿದೆ.




ಈ ಘಟನೆ ಕಳೆದ ವಾರ ಮೈಸೂರಿನಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ರೌಡಿಶೀಟರ್ ಸೋಮಶೇಖರ್ ಅಲಿಯಾಸ್ ಸೋಮ,  ಮುಖ್ಯ ಪೇದೆ ಮಂಜುನಾಥ್ ಗೆ ಥಳಿಸಿದ್ದಾರೆ.


ರೌಡಿಶೀಟರ್ ಸಹೋದರಿ ಫಾಸ್ಟ್ ಪುಡ್ ಅಂಗಡಿ ನಡೆಸುತ್ತಿದ್ದು, ತಡರಾತ್ರಿಯವರೆಗೂ ಅಂಗಡಿ ತೆರೆದಿದ್ದ ಕಾರಣ ಅದನ್ನು ಮುಚ್ಚುವಂತೆ ಪೊಲೀಸ್ ಪೇದೆ ಮಂಜುನಾಥ್  ಹೇಳಿದ್ದಾರೆ. ಇದರಿಂದ ಕೋಪಗೊಂಡ ರೌಡಿಶೇಟರ್ ಸೋಮಶೇಖರ್ ಪೊಲೀಸ್ ಪೇದೆಯನ್ನು ಹಿಗ್ಗಾಮಗ್ಗಾ ಥಳಿಸಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments