Webdunia - Bharat's app for daily news and videos

Install App

ಕ್ವಾರಿಯಲ್ಲಿ ನಿಯಮ ಉಲ್ಲಂಘನೆ!

Webdunia
ಮಂಗಳವಾರ, 28 ಜೂನ್ 2022 (10:40 IST)
ಚಿಕ್ಕಬಳ್ಳಾಪುರ : ಭೂಮಿಯೇ ಗಡ ಗಡ ನಡುಗುವ ಹಾಗೆ ಕಲ್ಲು ಕ್ವಾರಿಯಲ್ಲಿ ಬ್ಲಾಸ್ಟಿಂಗ್ ಮಾಡಿರುವ ಘಟನೆ ಗೌರಿಬಿದನೂರು ತಾಲೂಕಿನ ಅರ್ಕುಂದ್ ಗ್ರಾಮದ ಬಳಿ ನಡೆದಿದೆ.

ಅರ್ಕುಂದ್ ಹಾಗೂ ಕಾಟನಾಗೇನಹಳ್ಳಿ ಗ್ರಾಮದ ಮಧ್ಯೆ ಇರುವ ಬೆಟ್ಟದಲ್ಲಿ ಈ ಬ್ಲಾಸ್ಟಿಂಗ್ ಮಾಡಿದ್ದಾರೆ. ಈ ಗಣಿಗಾರಿಕೆ ಸ್ಪೋಟದ ದೃಶ್ಯವು ಸ್ಥಳೀಯರ ಮೊಬೈಲ್ನಲ್ಲಿ ಸೆರೆಯಾಗಿದೆ.

ಈ ಗಣಿಗಾರಿಕೆಯ ಸ್ಪೋಟದ ರಭಸಕ್ಕೆ ಬೃಹತ್ ಕಲ್ಲು ಬಂಡೆಗೆಳು ಆಕಾಶದತ್ತ ಚಿಮ್ಮುವಂತೆ ಕಾಣುತ್ತವೆ. ಸುಮಾರು 500-600 ಮೀ. ದೂರದವರೆಗೂ ಭಾರೀ ಗಾತ್ರದ ಕಲ್ಲುಗಳು ಚೆಲ್ಲಾಪಿಲ್ಲಿಯಾಗಿದೆ.

ಈ ಸ್ಫೋಟದಿಂದಾಗಿ ರೈತರ ಜಮೀನುಗಳಿಗೆ ಆ ಬೃಹತ್ ಗಾತ್ರದ ಕಲ್ಲುಗಳು ಬಂದು ಬಿದ್ದಿದೆ. ನಿಯಮಗಳನ್ನು ಮೀರಿ ಕಲ್ಲು ಕ್ವಾರಿಯಲ್ಲಿ ಭಾರೀ ಪ್ರಮಾಣದಲ್ಲಿ ಸ್ಫೋಟವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments