ಬಿಜೆಪಿಗೆ ಸೇರ್ಪಡೆಯಾದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಪುತ್ರಿ ಶಾಂಭವಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಎಸ್.ಎಂ.ಕೃಷ್ಣ ಬಿಜೆಪಿ ಹೈಕಮಾಂಡ್ನೊಂದಿಗೆ ನೇರವಾಗಿ ಮಾತುಕತೆ ನಡೆಸಿದ್ದು ಪುತ್ರಿ ಶಾಂಭವಿ ಹಾಗೂ ಬೆಂಬಲಿಗರಿಗೆ ಟಿಕೆಟ್ ನೀಡುವ ಕುರಿತಂತೆ ಗ್ರೀನ್ ಸಿಗ್ನಲ್ ಪಡೆದಿದ್ದಾರೆ ಎನ್ನಲಾಗಿದೆ.
ಬಿಜೆಪಿ ಹೈಕಮಾಂಡ್ ಕೃಷ್ಣ ಅವರ ಎಲ್ಲಾ ಬೇಡಿಕೆಗಳಿಗೆ ಒಪ್ಪಿಗೆ ಸೂಚಿಸಿದ್ಗು, ಅವರ ಪುತ್ರಿಗೆ ಟಿಕೆಟ್ ನೀಡುವುದರ ಜೊತೆಗೆ ಅವರ ಬೆಂಬಲಿಗರಿಗೂ ಟಿಕೆಟ್ ನೀಡಲು ಸಮ್ಮತಿ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.