ಮಾನ ಮರ್ಯಾದೆ ಇರುವವರು ಸವದಿ ನಡೆಯನ್ನ ಸಮರ್ಥಿಸಿಕೊಳ್ಳಲ್ಲ- ಎಸ್.ಆರ್.ಶ್ರೀನಿವಾಸ್ ಕಿಡಿ

Webdunia
ಭಾನುವಾರ, 15 ಸೆಪ್ಟಂಬರ್ 2019 (11:00 IST)
ತುಮಕೂರು: ವಿಧಾನಸಭೆಯಲ್ಲಿ ಲಕ್ಷ್ಮಣ ಸವದಿ ನೀಲಿಚಿತ್ರ ವೀಕ್ಷಣೆ ವಿಚಾರ ದೇಶದ್ರೋಹ ಅಲ್ಲ ಎಂದ ಸಚಿವ ಮಾಧುಸ್ವಾಮಿ ಹೇಳಿಕೆಗೆ ಎಸ್.ಆರ್.ಶ್ರೀನಿವಾಸ್ ತಿರುಗೇಟು ನೀಡಿದ್ದಾರೆ.




ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದನದಲ್ಲಿ ನೀಲಿ ಚಿತ್ರ ವೀಕ್ಷಣೆ ಮಾಡುವುದು ಸರಿಯಾದ್ರೆ ಅವರು ವ್ಯಭಿಚಾರ ಮಾಡಲಿ. ಸವದಿ ನಡೆಯನ್ನ ಯಾರೂ ಸಮರ್ಥನೆ ಮಾಡಿಕೊಳ‍್ಳಲ್ಲ. ಬಿಜೆಪಿಯವರೇ ಸವದಿಯನ್ನ ಸಮರ್ಥನೆ ಮಾಡಿಕೊಳ್ಳಲೇಬೇಕು. ಹೀಗಾಗಿ ಸವದಿಯನ್ನು ಬಿಜೆಪಿಯವರು ಸಮರ್ಥಿಸಿಕೊಳ್ಳುತ್ತಿದ್ದಾರೆ. ಎಂದು ಕಿಡಿಕಾರಿದ್ದಾರೆ.


ಬಿಜೆಪಿ ಸೇರ್ಪಡೆಯಾಗುವ ವಿಚಾರದ ಬಗ್ಗೆ ಮಾತನಾಡಿದ ಅವರು, ಬಿಜೆಪಿಗೆ ತಲೆಕೆಟ್ಟಿರೋರು ಹೋಗ್ತಾರೆ. ನಾನು ಬಿಜೆಪಿಗೆ ಹೋಗುವುದಿಲ್ಲ. ನಾನು ನನ್ನ ನಿಲುವನ್ನು ಹೆಚ್ ಡಿಕೆಗೆ ಹೇಳಿದ್ದೇನೆ. ಅನರ್ಹ ಶಾಸಕರು ತ್ರಿಶಂಕು ಸ್ಥಿತಿಯಲ್ಲಿದ್ದಾರೆ. ದಿಕ್ಕೆಟ್ಟು ದಿವಾಳಿಯಾಗಿ ಫಕೀರರಾಗಿ ತಿರುಗುತ್ತಿದ್ದಾರೆ. ನಾನು ಯಾವತ್ತೂ ಫಕೀರನಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ತಂದೆಯವರನ್ನು ನೋಡಲು ಹೋದ್ರೂ ಮೀಡಿಯಾದವ್ರು ಸುದ್ದಿ ಮಾಡ್ತಾರೆ, ಯಾಕೆ ಹೋಗಬಾರದಾ: ಪ್ರಿಯಾಂಕ್ ಖರ್ಗೆ Video

ಬುದ್ಧಿವಂತರ ಜಿಲ್ಲೆಯಲ್ಲಿ ಇದೆಂಥಾ ಘಟನೆ, ಒಬ್ಬಂಟಿ ಯುವತಿಯನ್ನು ಕಂಡು ಯುವಕರ ಗುಂಪು ಏನ್ ಮಾಡಿತು ನೋಡಿ, Video

ಎಸ್‍ಐಆರ್: ಸಾಮೂಹಿಕ ಫಾರ್ಮ್ ಭರ್ತಿ ವಿರುದ್ಧ ಡಾ.ರಾಧಾಮೋಹನ್ ದಾಸ್ ಅಗ್ರವಾಲ್ ಆಕ್ಷೇಪ

ನನ್ನ ಮೇಲೆ ಇಲ್ಲಸಲ್ಲದ ಆರೋಪವನ್ನು ಮಾಡಲಾಗಿದೆ, ಡೆತ್‌ನೋಟ್ ಬರೆದಿಟ್ಟು 8ನೇ ತರಗತಿ ಬಾಲಕಿ ಸಾವು

ಶ್ರೀಕೃಷ್ಣನಂತೆ ಯಾವುದೇ ಮಗು ಜೈಲಿನಲ್ಲಿ ಜನಿಸಿದ ಕಳಂಕವನ್ನು ಎದುರಿಸಬಾರದು: ನಿದಾ ಖಾನ್‌ಗೆ ಜಾಮೀನು

ಮುಂದಿನ ಸುದ್ದಿ
Show comments