ಮೊಳಕಾಲ್ಮೂರು ಶಾಸಕ ತಿಪ್ಪೇಸ್ವಾಮಿಯಿಂದ ಬಿಜೆಪಿ ಬಗ್ಗೆ ಹೊಸ ಬಾಂಬ್!

Webdunia
ಗುರುವಾರ, 3 ಮೇ 2018 (10:24 IST)
ಬಾಗಲಕೋಟೆ: ಮೊಳಕಾಲ್ಮೂರು ಶಾಸಕ ಬಿಜೆಪಿಯಿಂದ ಉಚ್ಛಾಟಿತ ನಾಯಕ ಎಸ್ ತಿಪ್ಪೇಸ್ವಾಮಿ ಬಿಜೆಪಿ ಪಕ್ಷದ ಬಗ್ಗೆ ಹೊಸದೊಂದು ಬಾಂಬ್ ಸಿಡಿಸಿದ್ದಾರೆ.

ಬಾಗಲಕೋಟೆ ಜಿಲ್ಲಾಧ್ಯಕ್ಷ ಕೆಎಸ್ ನವೀನ್ ಕುಮಾರ್ ಗೆ 25 ಲಕ್ಷ ರೂ. ಗಳನ್ನು ಪರಿವರ್ತನಾ ರ್ಯಾಲಿಗೆಂದು ನೀಡಿದ್ದೆ. ಪಕ್ಷ ಸಂಘಟನೆಗಾಗಿ 4-5 ಕೋಟಿ ರೂ. ನೀಡಿದ್ದೆ ಎಂದು ತಿಪ್ಪೇಸ್ವಾಮಿ ಹೇಳಿದ್ದಾರೆ. ಆದರೆ ಈ ಬಗ್ಗೆ ಖಾಸಗಿ ವಾಹಿನಿಯೊಂದಕ್ಕೆ ಮಾತನಾಡಿರುವ ನವೀನ್ ಕುಮಾರ್, ಅವರು 25 ಪೈಸೆ ಕೂಡಾ ಕೊಟ್ಟಿಲ್ಲ. ಹತಾಶೆಯಿಂದ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದಿದ್ದಾರೆ.

ಮೋದಿ, ಅಮಿತ್ ಶಾ ಯಾತ್ರೆಗೆ ಬಸ್ ಗಳನ್ನು ಕಳುಹಿಸಿದ್ದೆ. ಇಷ್ಟೆಲ್ಲಾ ಮಾಡಿಯೂ ನನ್ನನ್ನು ನಾಯಕನಾಗಿ ಬೆಳೆಯಬಹುದೆಂಬ ಭಯಕ್ಕೆ ಹೊರ ಹಾಕಿದರು ಎಂದು ತಿಪ್ಪೇಸ್ವಾಮಿ ಆರೋಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ವ್ಯಕ್ತಿ ನಿತಾಯಿ ರಾಯ್ ಚೌಧರಿಗೆ ಖುಲಾಯಿಸಿದ ಅದೃಷ್ಟ: ಬಾಂಗ್ಲಾ ಸಂಪುಟದಲ್ಲಿ ಮಹತ್ವದ ಖಾತೆ

ಸೆಕ್ಸ್‌ಗೆ ನಿರಾಕರಿಸಿದ ಸ್ನೇಹಿತೆಯನ್ನೇ ಕೊಂದರು ನಗುತ್ತಲೇ ಪ್ರತಿಕ್ರಿಯಿಸಿದ ಪಾಪಿ, ಇಲ್ಲಿ ನೋಡಿ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭ್ರಮದ ವಾತಾವರಣ, ಕಾರಣ ಏನ್ ಗೊತ್ತಾ

ಗರ್ಭಿಣಿ ಪತ್ನಿಯನ್ನು ಕೊಂದು ಕೊಲೆ ನಾಟಕವಾಡಿದ ಪತಿ, ಸಿಕ್ಕಿಬಿದ್ದಿದ್ದು ಹೇಗೇ ಗೊತ್ತಾ

ಪತ್ನಿಯನ್ನೇ ಕತ್ತು ಹಿಸುಕಿ ಕೊಂದ ಇಸ್ರೋದ ನಿವೃತ್ತ ಉದ್ಯೋಗಿ, ಕಾರಣ ಕೇಳಿದ್ರೆ ಶಾಕ್‌

ಮುಂದಿನ ಸುದ್ದಿ
Show comments