ಕೇಂದ್ರ ಸಚಿವ ಸ್ಥಾನಕ್ಕೆ ಸದಾನಂದ ಗೌಡ ರಾಜೀನಾಮೆ

Webdunia
ಬುಧವಾರ, 7 ಜುಲೈ 2021 (14:14 IST)
ಕೇಂದ್ರ ಸಂಪುಟ ಪುನರಚನೆ ಖಚಿತವಾಗುತ್ತಿದ್ದಂತೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆಗೆ ಡಿವಿ ಸದಾನಂದ ಗೌಡ ರಾಜೀನಾಮೆ ಸಲ್ಲಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನಿವಾಸದಲ್ಲಿ ಪಕ್ಷದ ಹಿರಿಯ ಮುಖಂಡ ಸಭೆ ಬೆನ್ನಲ್ಲೇ ಸದಾನಂದ ಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಮೂವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದಂತಾಗಿದೆ.
ಮಾನವ ಸಂಪನ್ಮೂಲ ಸಚಿವ ಸ್ಥಾನಕ್ಕೆ ಸರಬಾನಂದ ಸೋನುವಾಲ್ ಮತ್ತು ಕಾರ್ಮಿಕ ಖಾತೆಗೆ ಸಂತೋಷ್ ಗಂಗ್ವಾರ್ ಪ್ರಧಾನಿ ನರೇಂದ್ರ ಮೋದಿ ಜೊತೆಗಿನ ಸಭೆಯ ಬೆನ್ನಲ್ಲೇ ರಾಜೀನಾಮೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ವಿಚಾರದಲ್ಲಿ ಡಿಕೆ ಶಿವಕುಮಾರ್ ಬಳಿಕ ಸಿಎಂ ಸಿದ್ದರಾಮಯ್ಯ ಬಣದಿಂದ ಮಹತ್ವದ ಹೆಜ್ಜೆ

ಕುಕ್ಕರ್ ಬ್ಲಾಸ್ಟ್ ಅಂತೆ ಎಂದು ವ್ಯಂಗ್ಯ ಮಾಡಿದ್ದ ಡಿಕೆ ಶಿವಕುಮಾರ್ ವಿಡಿಯೋ ಹಂಚಿಕೊಂಡ ಬಿಜೆಪಿ Video

ದ್ರೌಪದಿ ಮುರ್ಮು ಬಳಿಕ ಭಾರತದ ರಾಷ್ಟ್ರಪತಿ ಆಗುವವರು ಯಾರು ಗೊತ್ತೇ

Karnataka Weather: ಕರ್ನಾಟಕದ ಈ ಜಿಲ್ಲೆಗಳಿಗೆ ಇಂದು ಮಳೆಯ ಸೂಚನೆ

ಎಚ್‌ ವಿಶ್ವನಾಥ್‌ಗೆ ವಯಸ್ಸಾಗಿದೆ, ವಯಸ್ಸಿಗೆ ಬೆಲೆಕೊಟ್ಟು ಕ್ಷಮಿಸೋಣ: ಮಧು ಬಂಗಾರಪ್ಪ ವ್ಯಂಗ್ಯ

ಮುಂದಿನ ಸುದ್ದಿ
Show comments