Webdunia - Bharat's app for daily news and videos

Install App

ಸ್ಯಾಂಟ್ರೋ ರವಿ BJP ಸರ್ಕಾರದ ಮುತ್ತು-KPCC ಅಧ್ಯಕ್ಷ ಡಿ.ಕೆ ಶಿವಕುಮಾರ್

Webdunia
ಬುಧವಾರ, 11 ಜನವರಿ 2023 (20:38 IST)
ಸ್ಯಾಂಟ್ರೋ ರವಿ, ಸೈಕಲ್ ರವಿ BJP ಸರ್ಕಾರದ ಮುತ್ತುರತ್ನಗಳಿದ್ದಂತೆ ಎಂದು KPCC ಅಧ್ಯಕ್ಷ ಡಿ.ಕೆ ಶಿವಕುಮಾರ್ BJP ನಾಯಕರ ವಿರುದ್ಧ ವ್ಯಂಗ್ಯವಾಡಿದರು. ಬೆಳಗಾವಿ ನಗರದಲ್ಲಿ ಮಾತನಾಡಿದ ಅವರು, ಮಹಿಳೆಯರು ಕುಂಕುಮ ಹಚ್ಚಿದಾಗ ಒಂಥರ, ಮೂಗುತಿ ಹಾಕಿದಾಗ ಹೇಗೆ ಕಾಣ್ತಾರೋ? ಅದೇ ರೀತಿ ಇವರೆಲ್ಲ ಈ ಸರ್ಕಾರದ ಮುತ್ತು ರತ್ನಗಳಿದ್ದಂತೆ ಎಂದಿದ್ದಾರೆ. ಈ ಮೂಲಕ ಕ್ರಿಮಿನಲ್ಸ್​ಗಳನ್ನು ಹೆಣ್ಣುಮಕ್ಕಳ ಸೌಂದರ್ಯಕ್ಕೆ ಡಿಕೆಶಿ ಹೋಲಿಸಿದ್ದಾರೆ. ಸೈಕಲ್ ರವಿ, ಸ್ಯಾಂಟ್ರೋ ರವಿ ಈ ಸರ್ಕಾರಕ್ಕೆ ಶೋಭೆ ತರುತ್ತಿದ್ದಾರೆ. BJP ನಾಯಕರು ಎಂದೆಂದೂ ನೆನಪು ಇಟ್ಟುಕೊಳ್ಳುವಂಥವರು. ಕರ್ನಾಟಕ ಜನರ ಸಮಸ್ಯೆ, ನೋವು ಅಭಿಪ್ರಾಯ ಹೇಳಲು ಜನರ ಮುಂದೆ ಹೋಗುತ್ತಿದ್ದೇವೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments