Webdunia - Bharat's app for daily news and videos

Install App

ಸವದಿ ಕಾಂಗ್ರೆಸ್​ ಸೇರ್ಪಡೆಯಾಗ್ತಾರೆ - ಡಿಕೆಶಿ

Webdunia
ಶುಕ್ರವಾರ, 14 ಏಪ್ರಿಲ್ 2023 (15:40 IST)
ಯಾವುದೇ ಷರತ್ತು ಇಲ್ಲದೆ ಲಕ್ಷ್ಮಣ ಸವದಿ ಕಾಂಗ್ರೆಸ್‌ ಸೇರ್ತಿದ್ದಾರೆ, ಸವದಿ ನಮ್ಮ ಕುಟುಂಬ ಸದಸ್ಯರಾಗಲು ಒಪ್ಪಿದ್ದಾರೆ ಎಂದು ಸಭೆ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಂಜೆ 4 ಗಂಟೆಗೆ MLC ಸ್ಥಾನಕ್ಕೆ ಸವದಿ ರಾಜೀನಾಮೆ ಕೊಡ್ತಾರೆ, ಸಂಜೆ 4.30ಕ್ಕೆ ಕೆಪಿಸಿಸಿ ಕಚೇರಿಯಲ್ಲಿ ಸವದಿ ಕಾಂಗ್ರೆಸ್ ಸೇರ್ಪಡೆಯಾಗ್ತಾರೆ, ಸವದಿ ಜೊತೆಗೆ ಇನ್ನೂ ಹಲವರು ಕಾಂಗ್ರೆಸ್​ಗೆ ಬರ್ತಾರೆ ಎಂದು ಡಿಕೆಶಿ ಮತ್ತೊಂದು ಬಾಂಬ್‌ ಸಿಡಿಸಿದ್ರು. HAL ವಿಮಾನ ನಿಲ್ದಾಣದಿಂದ ನೇರವಾಗಿ KPCC ಅಧ್ಯಕ್ಷ D.K. ಶಿವಕುಮಾರ್​ ಮತ್ತು ರಣದೀಪ್ ಸಿಂಗ್ ಸುರ್ಜೇವಾಲ ಜೊತೆಗೆ ರಹಸ್ಯ ಸ್ಥಳಕ್ಕೆ ತೆರಳಿದ್ರು. ಆನಂತರ ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕ್ಕಿಯ ರಭಸಕ್ಕೆ ಸೇತುವೆಯಿಂದ ಕೆಳಗೆ ಬಿದ್ದ ಬೆಂಗಳೂರಿಗೆ ಬರುತ್ತಿದ್ದ ವೋಲ್ವೋ ಬಸ್‌, 40 ಮಂದಿಗೆ ಗಾಯ, Video

ಬಿಡದಿ ಪಾದಯಾತ್ರೆಗೆ ಇದಕ್ಕಿಂತ ಶ್ರೇಷ್ಠವಾದ ಆಶೀರ್ವಾದ ಬೇರೊಂದಿರಲು ಸಾಧ್ಯವಿಲ್ಲ, ವಿಡಿಯೋ ಹಂಚಿಕೊಂಡ ನಿಖಿಲ್ ಕುಮಾರಸ್ವಾಮಿ

ಬಿಡದಿ ಟೌನ್‌ಶಿಪ್‌: ಜಾಮೀನು ನೀಡಲು ಇಚ್ಛೆಯಿಲ್ಲದವರಿಗೆ ಒತ್ತಾಯವಿಲ್ಲ

NEET Paper Leak Row: ರಾಜೀನಾಮೆಗೆ ಕಾರಣ ಬಿಚ್ಚಿಟ್ಟ ಧರ್ಮೇಂದ್ರ ಪ್ರಧಾನ್

ಖಾತೆ ಹಂಚಿಕೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments