Normal
0
false
false
false
EN-US
X-NONE
X-NONE
ಬೆಂಗಳೂರು : ರಾಜ್ಯದಲ್ಲಿ ಶಾಲಾ-ಕಾಲೇಜು ಆರಂಭ ವಿಚಾರ ಸದ್ಯಕ್ಕೆ ಶಾಲೆ ಓಪನ್ ಆಗಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪದೇ ಪದೇ ಹೇಳಿದ್ರೂ ಈ ಬಗ್ಗೆ ಸುಳ್ಳೇಕೆ? ಆನ್ ಲೈನ್ ಶಿಕ್ಷಣ ಬಗ್ಗೆ ನಿರ್ಧಾರ ಘೋಷಿಸಿಲ್ಲ. ತಜ್ಞರ ಸಮಿತಿ ವರದಿ ಸರ್ಕಾರದ ನಿರ್ಧಾರ ಅಲ್ಲ. ಈ ಬಗ್ಗೆ ಹೈಕೋರ್ಟ್ ತೀರ್ಪು ಬಾಕಿ ಇದೆ ಎಂದು ತಿಳಿಸಿದ್ದಾರೆ.