ಶಾಲಾರಂಭದ ಬಗ್ಗೆ ಇಂದು ನಿರ್ಧಾರ

Webdunia
ಸೋಮವಾರ, 28 ಜೂನ್ 2021 (09:02 IST)
ಬೆಂಗಳೂರು: ಶಾಲಾರಂಭದ ಬಗ್ಗೆ ಇಂದು ಶಿಕ್ಷಣ ಸಚಿವರು ಮಹತ್ವದ ಸಮಾರಂಭ ನಡೆಸಲಿದ್ದು, ಇಂದು ಈ ಬಗ್ಗೆ ತೀರ್ಮಾನ ಹೊರಬೀಳುವ ಸಾಧ್ಯತೆಯಿದೆ.


ಇಂದು ತಜ್ಞರೊಂದಿಗೆ ಉನ್ನತ ಮಟ್ಟದ ಸಭೆ ನಡೆಯಲಿದ್ದು, ಶಾಲೆ ಯಾವಾಗ ಆರಂಭಿಸಬೇಕು, ಆಫ್ ಲೈನ್ ಕಡ್ಡಾಯಗೊಳಿಸಬೇಕೋ, ಆನ್ ಲೈನ್ ಮುಂದುವರಿಸಬೇಕೋ ಎಂಬ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ.

ಇದಲ್ಲದೆ, ಎಸ್ಎಸ್ಎಲ್ ಸಿ ಪರೀಕ್ಷೆ ವೇಳಾಪಟ್ಟಿಯೂ ಪ್ರಕಟವಾಗುವ ಸಾಧ‍್ಯತೆಯಿದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ನೇತೃತ್ವದಲ್ಲಿ ನಡೆಯಲಿರುವ ಜಿಲ್ಲಾಧಿಕಾರಿಗಳು ಭಾಗವಹಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಿಕಿತ್ಸೆ ಪಡೆಯುತ್ತಿರುವ ಸಚಿವ ಡಿ ಸುಧಾಕರ್ ಆರೋಗ್ಯದ ಬಗ್ಗೆ ಬಿಗ್‌ ಅಪ್ಡೇಟ್ ಕೊಟ್ಟ ಸಹೋದರ

ಪಿಕಲ್ ಬಾಟ್‌ ಆಟಗಾರರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಅಪಘಾತ, ಐವರು ಆಟಗಾರರು ದುರ್ಮರಣ

ಇರಾನ್‌ನಲ್ಲಿ ಸ್ಪೋಟಗೊಳ್ಳದ ಬಾಂಬ್‌ಗಳನ್ನು ನಿಷ್ಟ್ರಿಯಗೊಳಿಸುವ ವೇಳೆ ಅವಘಡ: 14ಮಂದಿ ಸಾವು

Karnataka Weather: ಇಂದು ಮಳೆಯನ್ನು ನಿರೀಕ್ಷಿಸಬಹುದೆ

ಡಿಕೆ ಶಿವಕುಮಾರ್ ಗೆ ತಾತನಾದ ಖುಷಿ: ಮಗುವನ್ನು ಕೈಯಲ್ಲಿ ಎತ್ತಿ ಸಂಭ್ರಮಿಸಿದ ಡಿಸಿಎಂ

ಮುಂದಿನ ಸುದ್ದಿ
Show comments