ಹಿಜಾಬ್ ಕೇಸರಿ ಹಿಂಸಾಚಾರ 3 ದಿನ ಶಾಲಾ ಕಾಲೇಜುಗಳಿಗೆ ರಜೆ

Webdunia
ಮಂಗಳವಾರ, 8 ಫೆಬ್ರವರಿ 2022 (15:42 IST)
ರಾಜ್ಯದಲ್ಲಿ ಹಿಜಾಬ್ ವಿವಾದ ಭುಗಿಲೆದ್ದಿದೆ. ಒಂದು ಕಡೆ ಹಿಜಾಬ್ ನಮ್ಮ ಹಕ್ಕು ಅಂತ ಮುಸ್ಲಿಂ ವಿದ್ಯಾರ್ಥಿನಿಯರು ಹೋರಾಟ ಮಾಡುತ್ತಿದ್ದರೆ, ಇನ್ನೊಂದು ಕಡೆ ಹಿಜಾಬ್ ಧರಿಸುವವರೆಗೂ ಕೇಸರಿ ಶಾಲು ಧರಿಸುತ್ತೇವೆ ಅಂತ ಹಿಂದೂ ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ.
ಹಿಜಾಬ್​ ಪರವಾಗಿ ಕೋರ್ಟ್​ ತೀರ್ಪು ನೀಡಿದರೆ ನಮ್ಮ ಹೋರಾಟ ಮುಂದುವರಿಯುತ್ತದೆ ಅಂತ ಕೇಸರಿ ಶಾಲು ಧರಿಸಿದ ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದ್ದಾರೆ. ಈ ಹಿನ್ನೆಲೆ ಕರ್ನಾಟಕ ಸರ್ಕಾರ ಮೂರು ದಿನಗಳ ಕಾಲ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಿದೆ. 3 ದಿನಗಳ ಕಾಲ ಶಾಲಾ-ಕಾಲೇಜಿಗೆ ರಜೆ ಘೋಷಣೆ ಕುರಿತು ಟ್ವೀಟ್​ ಮಾಡಿರುವ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ. ವಿದ್ಯಾರ್ಥಿಗಳು, ಶಿಕ್ಷಕರು, ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸೇರಿ ರಾಜ್ಯದ ಸಮಸ್ತ ಜನತೆಗೆ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments