ಸೋಮವಾರದಿಂದ ಶಾಲೆ ಒಪೆನ್

Webdunia
ಗುರುವಾರ, 27 ಜನವರಿ 2022 (15:27 IST)
ಶಾಲೆಯಲ್ಲಿ ಈ ಬಾರಿ ಹಾಜರಾತಿ ಕಡ್ಡಾಯವಲ್ಲ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿಕೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವರ್ಷ ಮಕ್ಕಳಿಗೆ ಹಾಜರಾತಿ ಕಡ್ಡಾಯ ಇಲ್ಲ. ಪರೀಕ್ಷೆಗೂ 75% ಹಾಜರಾತಿ ಕಡ್ಡಾಯ ಮಾಡುವುದಿಲ್ಲ.
ಎಸ್‌ಎಸ್‌ಎಲ್ಸಿ ಮತ್ತು ಪಿಯುಸಿ ಪರೀಕ್ಷೆ ನಿಗದಿಯಂತೆ ನಡೆಯಲಿದೆ ಎಂದು ಹೇಳಿದರು. ಇನ್ನು ಬೆಂಗಳೂರಿನಲ್ಲಿ 1 ರಿಂದ 9 ನೇ ತರಗತಿಯ ಬಗ್ಗೆ ತಜ್ಞರ ಸಲಹೆ ಮೇರೆಗೆ ಶಾಲೆ ಆರಂಭದ ಕುರಿತು ನಿರ್ಧಾರ ಮಾಡುತ್ತೇವೆ. ತಜ್ಞರು ಒಪ್ಪಿಗೆ ನೀಡಿದರೆ ಸೋಮವಾರದಿಂದ ಶಾಲೆ ಪ್ರಾರಂಭ ಮಾಡುತ್ತೇವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಲಯಾಳಂ ನಟ ಮಮ್ಮುಟ್ಟಿ ಹಾಗೂ ಮಗ ದುಲ್ಕರ್ ನಡುವೆ ಇದೆಂಥಾ ಅನುಬಂಧ, ಈ ವಿಡಿಯೋನೇ ಸಾಕ್ಷಿ

ದಿನಾ ಟಿವಿಯಲ್ಲಿ ಬರಲು ಪ್ರಿಯಾಂಕ್ ಖರ್ಗೆ ಆರ್ ಎಸ್ಎಸ್ ಬಗ್ಗೆ ಮಾತಾಡ್ತಾರೆ: ಶೋಭಾ ಕರಂದ್ಲಾಜೆ

ಅಮೃತಾವರ್ಷಿಣಿ ಸಿನಿಮಾದ ಹಾಗೆಯೇ ಟ್ರಕ್ಕಿಂಗ್‌ಗೆ ಕರೆದುಕೊಂಡು ಹೋಗಿ ಮಸಣ ತೋರಿಸಿದ ಮದುವೆಯಾಗಬೇಕಿದ್ದ ಯುವತಿ

ಅಸಹ್ಯ ಆಗಲ್ವಾ ಇಂತಹ ಸ್ಟೇಟ್ ಮೆಂಟ್ ಕೊಡುವುದಕ್ಕೆ: ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಶಾಸಕ ಎಚ್ ಸಿ ಬಾಲಕೃಷ್ಣ ಆಕ್ರೋಶ

ವಿಧಾನ ಪರಿಷತ್ ಚುನಾವಣೆ ಅಡ್ಡಮತದಾನ: ದ್ರೋಹ ಬಗೆದವರ ವಿರುದ್ಧ ಕ್ರಮ ಶುರು

ಮುಂದಿನ ಸುದ್ದಿ
Show comments