Select Your Language

Notifications

webdunia
webdunia
webdunia
webdunia

ಎರಡನೇ ಮಂಗನ ಕಾಯಿಲೆ ಪ್ರಕರಣ ಪತ್ತೆ!

ಮಂಗನ ಕಾಯಿಲೆ
ಶಿವಮೊಗ್ಗ : ನಗರದಲ್ಲಿ ಒಂದೇ ತಿಂಗಳಲ್ಲಿ ಎರಡನೇ ಮಂಗನ ಕಾಯಿಲೆ ಪ್ರಕರಣ ಪತ್ತೆಯಾಗಿದೆ.
 
ಶಿಕ್ಷರೊಬ್ಬರಿಗೆ ಕಾಣಿಸಿಕೊಂಡ ಮಂಗನ ಕಾಯಿಲೆ. ಮಂಗನ ಕಾಯಿಲೆ ಪತ್ತೆಯಾದ ಶಿಕ್ಷಕರಿಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 

ಅಲ್ಲಿ ವೈದ್ಯರು ರಕ್ತದ ಮಾದರಿಯನ್ನು ಕೆಎಫ್ಡಿ ಲ್ಯಾಬ್ಗೆ ಕಳುಹಿಸಿದ್ದರು.  ಶಿಕ್ಷಕರು ಕೆಎಫ್ಡಿ ಸೋಂಕು ಪತ್ತೆಯಾದ ಹಿನ್ನೆಲೆಯಾದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ 15 ದಿನದ ಹಿಂದೆ ತೀರ್ಥಹಳ್ಳಿಯ ಮಹಿಳೆಯೊಬ್ಬರಲ್ಲಿ ಮಂಗನ ಕಾಯಿಲೆ ಪತ್ತೆಯಾಗಿತ್ತು.


Share this Story:

Follow Webdunia kannada

ಮುಂದಿನ ಸುದ್ದಿ

ಮಾನದಂಡ ರೂಪಿಸಲು ಸುಪ್ರೀಂ ನಿರಾಕರಣೆ?