Webdunia - Bharat's app for daily news and videos

Install App

ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ

Webdunia
ಭಾನುವಾರ, 29 ಏಪ್ರಿಲ್ 2018 (09:24 IST)
ಬೆಂಗಳೂರು: ಈ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ನಾಳೆ ಪ್ರಕಟವಾಗಲಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.

ಮೇ 1 ರಂದು ಆಯಾ ಕಾಲೇಜಿನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ನಾಳೆ ವೆಬ್ ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಬಹುದು. ಅದಕ್ಕಾಗಿ www.pue.kar.nic  ಗೆ ಲಾಗಿನ್ ಆದರೆ ಸಾಕು. ಈ ಸಾಲಿನ ಪರೀಕ್ಷೆಗಳು ಮಾರ್ಚ್ 1 ರಿಂದ 16 ವರೆಗೆ ನಡೆದಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕೆಲವು ಜಿಲ್ಲೆ ಹೊರತುಪಡಿಸಿ ಉಳಿದೆಡೆ ಇಂದು ಸಾಧಾರಣ ಮಳೆ

ಆಸ್ಪತ್ರೆಯಲ್ಲಿ ತಾಯಿ ಮಗು ಸಾವು, ಡೆಲಿವರಿಗೂ ಮುನ್ನಾ ತನಗೆ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಬೇಡವೆಂದು ಬೇಡಿಕೊಂಡಿದ್ದ ಗರ್ಭಿಣಿಯ ವಿಡಿಯೋ

ನಡುರಸ್ತೆಯಲ್ಲಿ ಎಲ್ಲರೂ ಅಡ್ಡಾಡುತ್ತಿರುವಾಗಲೇ ವ್ಯಕ್ತಿಯನ್ನು ಕೊಚ್ಚಿ ಕೊಂದ ದುಷ್ಕರ್ಮಿಗಳು, Video

ಪಕ್ಷಕ್ಕೆ ಮುಜುಗರ ಆಗಬಾರದೆಂದು ರಾಜೀನಾಮೆ ಕೊಡುತ್ತಿದ್ದೇನೆ ಎಂದು ಕಣ್ಣೀರಿಟ್ಟ ಸಚಿವ ನಾಗೇಂದ್ರ, Video

ನೇಪಾಳದತ್ತ ಮೂರನೇ ಮಾನವೀಯ ನೆರವು ಹೊತ್ತ ಭಾರತದ ವಿಮಾನ

ಮುಂದಿನ ಸುದ್ದಿ
Show comments