ಜೂನ್‌ 24ರಿಂದ ದ್ವಿತೀಯ ಪಿಯು ಮೂರನೇ ಪರೀಕ್ಷೆ, ವೇಳಾಪಟ್ಟಿ ಹೀಗಿದೆ

sampriya
ಮಂಗಳವಾರ, 21 ಮೇ 2024 (20:23 IST)
Photo By X
ಬೆಂಗಳೂರು: ಜೂನ್‌ 24ರಿಂದ ಜುಲೈ 5ರವರೆಗೆ ದ್ವಿತೀಯ ಪಿಯು ಮೂರನೇ ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ಮೊದಲ ಹಾಗೂ ಎರಡನೇ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರು, ಕಡಿಮೆ ಫಲಿತಾಂಶ ಪಡೆದವರು ಮೂರನೇ ಪರೀಕ್ಷೆ ಬರೆಯಬಹುದು. ಶುಲ್ಕ ಪಾವತಿಸಲು ಮೇ 28 ಕೊನೆಯ ದಿನ.

ದ್ವಿತೀಯ ಪಿಯು ಪರೀಕ್ಷೆ–3 ವೇಳಾಪಟ್ಟಿ ಹೀಗಿದೆ:

ಜೂನ್‌ 24–ಕನ್ನಡ, ಅರೇಬಿಕ್‌, 25–ಇಂಗ್ಲಿಷ್‌, 26–ಸಮಾಜ ಶಾಸ್ತ್ರ, ಜೀವ ವಿಜ್ಞಾನ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ, ಭೂಗರ್ಭ ಶಾಸ್ತ್ರ, 27–ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, 28–ಅರ್ಥಶಾಸ್ತ್ರ, ರಸಾಯನವಿಜ್ಞಾನ, 29–ಇತಿಹಾಸ, ಭೌತಶಾಸ್ತ್ರ, ಜುಲೈ 1–ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ, ಗೃಹ ವಿಜ್ಞಾನ, 2–ಗಣಿತ,
ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, ಶಿಕ್ಷಣಶಾಸ್ತ್ರ, 3–ಭೂಗೋಳ ಶಾಸ್ತ್ರ, ಮನಃಶಾಸ್ತ್ರ, ಮೂಲಗಣಿತ, 4–ಹಿಂದಿ, 5–ತೆಲುಗು, ತಮಿಳು, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್‌, ಮಲೆಯಾಳಂ ಹಾಗೂ ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರೀಟೈಲ್‌, ಆಟೊಮೊಬೈಲ್‌,  ಹೆಲ್ತ್‌ಕೇರ್, ಬ್ಯೂಟಿ ಆ್ಯಂಡ್‌ ವೆಲ್‌ನೆಸ್‌.

 <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೈಟ್ ವಿಚಾರವಾಗಿ ಸುಮ್ಮನಾಗಲ್ಲ ಎಂದ ಯಶ್ ತಾಯಿ ಪುಷ್ಪಾ ಇದೀಗ ಎಸ್‌ಪಿಯನ್ನು ಭೇಟಿಯಾಗಿದ್ಯಾಕೆ

ಬಿಜೆಪಿ ಕೇಂದ್ರ ಸಚಿವನ ಕಾರ್ಯವೈಖರಿ ಸೋತುಹೋದ ಜಮೀರ್ ಅಹ್ಮದ್‌, ಹೇಳಿದ್ದೇನು

ಬೈಕ್ ಸವಾರನ ಅತಿ ವೇಗದ ಚಾಲನೆಗೆ ವಿದ್ಯುತ್ ಕಂಬವೇ ಎರಡು ತುಂಡು, ಮೈ ಝುಮ್ಮೆನಿಸುತ್ತದೆ, Video

ಕೋಝಿಕ್ಕೋಡ್‌ನ ಜಯಲಕ್ಷ್ಮಿ ಸಿಲ್ಕ್ಸ್‌ನಲ್ಲಿ ಜನ ಕಿಕ್ಕಿರಿದ್ದ ವೇಳೆಯೇ ನಡೆಯಿತು ಬೆಂಕಿ ಅವಘಡ

ಇನ್‌ಫ್ಲುವೆನ್ಸರ್ ಚಿನ್ನು ಪಾಪು ಸಾವು ಬೆನ್ನಲ್ಲೇ ವಿಚಾರಣೆಗೊಳಗಾದ ಸ್ನೇಹಿತನೂ ಸಾವಿಗೆ ಶರಣು

ಮುಂದಿನ ಸುದ್ದಿ
Show comments