Webdunia - Bharat's app for daily news and videos

Install App

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

Webdunia
ಶುಕ್ರವಾರ, 21 ಏಪ್ರಿಲ್ 2023 (14:32 IST)
ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ಸುದ್ದಿಗೊಷ್ಠಿ ನಡೆಸಲಾಗಿದ್ದು.ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮಂಡಳಿ ಅಧ್ಯಕ್ಷ ರಾಮಚಂದ್ರ, ಕರ್ನಾಟಕ ಶಾಲಾ ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಸಿಂಗ್ ಭಾಗಿಯಾಗಿದ್ದರು. ಇಲಾಖೆ ವೆಬ್ ಸೈಟ್ ದ್ವಿತೀಯ ಪಿಯು ಫಲಿತಾಂಶ ಇಂದು ಪ್ರಕಟಿಸಲಾಗಿದೆ.
 
 ಈ ಬಾರಿ 74.67 % ವಿದ್ಯಾರ್ಥಿಗಳು ಪಾಸ್ ಆಗಿದ್ದು,ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದೆ.ವಾಣಿಜ್ಯ ದಲ್ಲಿ ಅನನ್ಯಾ, ವಿಜ್ಞಾನದಲ್ಲಿ ಕೌಶಿಕ್-ಸುರಭಿಗೆ ಪ್ರಥಮ ಸ್ಥಾನ ಲಭಿಸಿದೆ. ಈ ಬಾರಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ ಸ್ಥಾನ ಪಡೆದಿದೆ.ಇಲಾಖೆಯ ವಯಬ್ ಸೈಟ್  www.karresults.nic.in ನಲ್ಲಿ ಫಲಿತಾಂಶ ಲಭ್ಯವಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ದ್ವಿತೀಯ ಪಿಯುಸಿ ನಂತರ ಮನೆಯಿಂದಲೇ ಕೆಲಸ ಮಾಡಲು ಲಭ್ಯವಿರುವ ಅವಕಾಶಗಳು

ಬಿಜೆಪಿ ಬಳ್ಳಾರಿ ಪಾದಯಾತ್ರೆ 2 ನೇ ದಿನ: ಸರ್ಕಾರ ರಾಜೀನಾಮೆ ಬಿಸಾಕಿ ಚುನಾವಣೆ ಎದುರಿಸಲಿ ಎಂದ ವಿಜಯೇಂದ್ರ

ಎಮ್ಮೆಗೂ ವಾಹನ ಯೋಗ… ಹಾಲು ಮಾರಲು ಎಮ್ಮೆಯನ್ನೇ ಬೈಕ್ ನಲ್ಲಿ ಕೂರಿಸಿಕೊಂಡ ಹೊರಟ ಮಾಲಿಕ Video

ತಮಿಳುನಾಡಿನ ದೇವಾಲಯಗಳಲ್ಲಿ ಮೊಬೈಲ್ ಬ್ಯಾನ್: ವಿಜಯ್ ಸರ್ಕಾರದ ಹೊಸ ನಿಯಮ ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments