Daily Horoscope

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ : ರಿಸಲ್ಟ್ ನೋಡಿ.

Webdunia
ಸೋಮವಾರ, 20 ಸೆಪ್ಟಂಬರ್ 2021 (19:37 IST)
ಬೆಂಗಳೂರು :-ಸೆಪ್ಟೆಂಬರ್ 2021ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ ಖಾಸಗಿ ಅಭ್ಯರ್ಥಿಗಳು ಹಾಗೂ ಫಲಿತಾಂಶ ತಿರಸ್ಕರಿಸಿದ್ದ ಹೊಸ ವಿದ್ಯಾರ್ಥಿಗಳು ಮತ್ತು ಪುನರಾವರ್ತಿತ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಗೊಂಡಿದೆ.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ್ದು, karresults.nic.in ಲಿಂಕ್ ಮೂಲಕ ಫಲಿತಾಂಶ ನೋಡ ಬಹುದಾಗಿದೆ. 18414 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಈ ಪೈಕಿ 5,507 ವಿದ್ಯಾರ್ಥಿಗಳು ಪಾಸ್ ಆಗಿದ್ದು, 12,906 ವಿದ್ಯಾರ್ಥಿಗಳು ಫೇಲ್ ಆಗಿದ್ದಾರೆ ಎಂದು ಸಚಿವ ಬಿ.ಸಿ.ನಾಗೇಶ್ ಮಾಹಿತಿ ನೀಡಿದ್ದಾರೆ.ಆಗಸ್ಟ್-ಸೆಪ್ಟೆಂಬರ್ 2021ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ನೋಂದಾಯಿಸಿಕೊಂಡ ಖಾಸಗಿ, ಫಲಿತಾಂಶ ತಿರಸ್ಕರಿಸಿದ್ದ ಹೊಸ ವಿದ್ಯಾರ್ಥಿಗಳು, ಪುನರಾವರ್ತಿತ ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಇಂದು ಪ್ರಕಟಿಸಿದ್ದು, ವಿದ್ಯಾರ್ಥಿಗಳು http://krrresults.nic.in ಲಿಂಕ್ ನ ಮೂಲಕ ದ್ವಿತೀಯ ಪಿಯುಸಿ ಫಲಿತಾಂಶವನ್ನು ವೀಕ್ಷಿಸಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments