Webdunia - Bharat's app for daily news and videos

Install App

ಅತ್ಯಾಚಾರಕ್ಕೆ ಯತ್ನಿಸಿ ಸೆಲ್ಫಿ ಫೋಟೊ ತೆಗೆದ ಕಾಮುಕ

Webdunia
ಶನಿವಾರ, 25 ಜನವರಿ 2020 (18:45 IST)
ಶಾಲೆಯ ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ವಿಫಲನಾದ ಕಾಮುಕನೊಬ್ಬ ಆಕೆಯೊಂದಿಗೆ ಸೆಲ್ಫಿ ಫೋಟೋ ತೆಗೆದುಕೊಂಡು ಬ್ಲ್ಯಾಕ್ ಮೇಲ್ ಗೆ ಇಳಿದ ಘಟನೆ ನಡೆದಿದೆ.

ಒಬ್ಬಳೇ ಇದ್ದಾಗ ವಿದ್ಯಾರ್ಥಿನಿಯ ಮನೆಗೆ ನುಗ್ಗಿದ್ದ ಎಸ್ ಡಿ ಎಂ ಸಿ ಸದಸ್ಯನೊಬ್ಬ ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಮುಂದಾಗಿದ್ದಾನೆ.

ಆದರೆ ವಿದ್ಯಾರ್ಥಿನಿ ಕಿರುಚಾಟ ಶುರುಮಾಡಿದ್ದರಿಂದಾಗಿ ಆಕೆಯನ್ನು ಬಿಗಿಯಾಗಿ ತಬ್ಬಿಕೊಂಡು ಸೆಲ್ಫಿ ತೆಗೆದುಕೊಂಡು ಬೆದರಿಸಿ ಪರಾರಿಯಾಗಿದ್ದಾನೆ.

ಕಾರವಾರದಲ್ಲಿ ಘಟನೆ ನಡೆದಿದ್ದು, ಎಸ್ ಡಿಎಂಸಿ ಮೆಂಬರ್ ನಾರಾಯಣ ಬಾಳು ನೆಸರಕರ ವಿರುದ್ಧ ಕೇಸ್ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments