Publish Date: Fri, 29 Dec 2023 (18:40 IST)
Updated Date: Fri, 29 Dec 2023 (18:43 IST)
ಅಧಿಕೃತ ಸುತ್ತೋಲೆ ರೂಪದಲ್ಲಿ ಹೊರಡಿಸಿರುವ ಆರೋಗ್ಯ ಇಲಾಖೆ ಆಯುಕ್ತ ರಂದೀಪ್, ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಎಲ್ಲಾ ಸಾರ್ವಜನಿಕ ಆಸ್ಪತ್ರೆಗಳೂ ಕೊರೋನಾ ಎದುರಿಸಲು ಸರ್ವ ರೀತಿಯಲ್ಲೂ ಸಜ್ಜಾಗಬೇಕು.
ಜಿಲ್ಲಾ ಮಟ್ಟದ ಆಸ್ಪತ್ರೆಗಳಲ್ಲಿ ಕೊರೋನಾ ಚಿಕಿತ್ಸೆಗಾಗಿ ಪ್ರತ್ಯೇಕ ವಾರ್ಡ್ ಸಿದ್ಧಪಡಿಸಬೇಕು. ಕೊರೋನಾ ಸೋಂಕಿತರಿಗಾಗಿಯೇ ಕೆಲ ಐಸಿಯು ಬೆಡ್‌ಗಳನ್ನು ಮೀಸಲಿಡಬೇಕು ಎಂದು ಸ್ಪಷ್ಟ ಸೂಚನೆ ನೀಡಿದ್ದಾರೆ.
geetha
Publish Date: Fri, 29 Dec 2023 (18:40 IST)
Updated Date: Fri, 29 Dec 2023 (18:43 IST)